ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆದ ಡ್ರಗ್ಸ್‌ ಪಾರ್ಟಿ ಪ್ರಕರಣ-ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅರೆಸ್ಟ್

ಮುಂಬೈನ ತೀರ ಪ್ರದೇಶದ ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆದ ಡ್ರಗ್ಸ್ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ ಅಧಿಕಾರಿಗಳು ಅಧಿಕೃತವಾಗಿ ಬಂಧಿಸಿದ್ದಾರೆ. ಆರ್ಯನ್ ಜೊತೆ ಇನ್ನೂ ಏಳು ಜರನ್ನು ಬಂಧಿಸಲಾಗಿದೆ ಎಂದು ಎನ್ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಯುವತಿಯರೂ ಇದ್ದು, ಆರ್ಯನ್ ಖಾನ್ ಸೇರಿದಂತೆ ಮುನ್ಮುನ್ ದಮೇಚಾ, ನೂಪೂರ್ ಸಾರಿಕಾ, ಇಸ್ಮಿತ್ ಸಿಂಗ್, ಮೋಹಕ್ ಜೆಸ್ವಾಲ್, ವಿಕ್ರಾಂತ್ ಚೊಕ್ಕರ್, ಗೋಮಿತ್ ಚೋಪ್ರಾ, ಅರ್ಬಾಜ್ ಮರ್ಚಂಟ್ ಎನ್ನುವವರು ಇದ್ದಾರೆ ಎಂದು ಎನ್ಸಿಬಿ ತಿಳಿಸಿದೆ. ಹೆಚ್ಚಿನ ವಿಚಾರಣೆಗಾಗಿ ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಬಂಧಿತರನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Please follow and like us:

Leave a Reply

Your email address will not be published. Required fields are marked *

Next Post

Picking out a Catfish on Online dating sites

Mon Oct 4 , 2021
One of the first ways to spot a catfish through looking at their very own profile. You’ve probably seen a large amount of likes, however you have no idea if they are a scam or certainly not. If the person you’re speaking with doesn’t answer your communications, you’ve probably recently […]

Advertisement

Wordpress Social Share Plugin powered by Ultimatelysocial