ಒಂದು ಲಕ್ಷ ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ಕೊರೋನಾ ಸೋಂಕಿತರ ಪತ್ತೆಗಾಗಿ ಪರೀಕ್ಷೆ ಕೂಡ ಅಷ್ಟೇ ತ್ವರಿತವಾಗಿ ನಡೆಯುತ್ತಿದೆ. ರಾಜ್ಯದಲ್ಲಿ ಇದುವರೆಗೆ ಒಂದು ಲಕ್ಷ ಜನರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಸಚಿವ ಸುಧಕಾರ್ ಹೇಳಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿರುವ 60 ಲ್ಯಾಬ್ ಗಳಿಂದ 10 ಸಾವಿರ ಪರೀಕ್ಷೆಯನ್ನು ಪ್ರತಿ ದಿನ ನಡೆಸುವ ಸಾಮರ್ಥ್ಯ ಬರಲಿದೆ.

 

 

ಕರ್ನಾಟಕ 1 ಲಕ್ಷ ಕೊರೋನಾ ಪರೀಕ್ಷೆಯನ್ನು ಮುಗಿಸುವ ಮೂಲಕ ಹೊಸ ದಾಖಲೆ ನಿರ್ಮಿಸಲಾಗಿದೆ. ಈ ಮೂಲಕ ಕೊರೋನಾ ಸೋಂಕು ಪತ್ತೆ ಕಾರ್ಯಕ್ಕಾಗಿ ಭರದಿಂದ ಸಾಗಿದೆ. ರಾಜ್ಯದಲ್ಲಿ 60 ಕೊರೋನಾ ಪತ್ತೆ ಪರೀಕ್ಷಾ ಕೇಂದ್ರಗಳು ಈ ತಿಂಗಳ ಅಂತ್ಯಕ್ಕೆ ಆರಂಭವಾಗಲಿವೆ. ಹೀಗಾಗಿ ಈ ತಿಂಗಳ ಅಂತ್ಯಕ್ಕೆ ಪ್ರತಿದಿನ ರಾಜ್ಯದಲ್ಲಿ 10 ಸಾವಿರ ಕೊರೋನಾ ಪರೀಕ್ಷೆ ಮಾಡುವಂತ ಸಾಮರ್ಥ ಹೆಚ್ಚಲಿದೆ. ಹೊಸ ದಾಖಲೆಯನ್ನು ರಾಜ್ಯ ಸರ್ಕಾರ ನಿರ್ಮಿಸಲಿದೆ ಎಂದು ಹೇಳಿದ್ದಾರೆ.

ವರದಿ:ಪೊಲಿಟಿಕಲ್ ಬ್ಯೂರೋ ಸ್ಪೀಡ್

Please follow and like us:

Leave a Reply

Your email address will not be published. Required fields are marked *

Next Post

ಅಗಷ್ಟ್ ೩೧ರೊಳಗೆ ತೀರ್ಪು ಬರಲಿ: ಕೆಳ ನ್ಯಾಯಾಲಯಕ್ಕೆ ಗಡುವು ನೀಡಿದ ಸುಪ್ರೀಂ ಕೋರ್ಟ್

Sat May 9 , 2020
ನವದೆಹಲಿ: ಬಾಬರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಆಗಸ್ಟ್ ೩೧ರೊಳಗೆ ತನ್ನ ತೀರ್ಪು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಲಖನೌನಲ್ಲಿನ ವಿಶೇಷ ಸಿಬಿಐ ನ್ಯಾಯಾಲಯವಕ್ಕೆ ನಿರ್ದೇಶನ ನೀಡಿದೆ. ಪ್ರಕರಣವು ೧೯೯೨ ರಲ್ಲಿ ಬಾಬರಿ ಮಸೀದಿಯನ್ನು ಧ್ವಂಸ ಮಾಡಿದ್ದರ ಸಂಬಂಧವಾಗಿದ್ದು ಇದು ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯ ನಂಟು ಹೊಂದಿದೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸಿದ ಕೋರ್ಟ್ ವಿಚಾರಣಾ ನ್ಯಾಯಾಲಯದಲ್ಲಿ ಇದೇ ಮಾದರಿ ಅನುಸರಿಸಲು ಹೇಳಿದೆ. ಈ ಮುನ್ನ ೨೦೧೯ ರ […]

Advertisement

Wordpress Social Share Plugin powered by Ultimatelysocial