ಒಂದೇ ದಿನ ಬರೊಬ್ಬರಿ 7466 ದಾಖಲೆಯ ಸೋಂಕು ಪತ್ತೆ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 7466 ಹೊಸ ಕೊರೊನಾ ಸೋಂಕು ಪ್ರಕರಣಗಳು ದೃಡಪಟ್ಟಿವೆ.  ಒಂದೇ ದಿನದಲ್ಲಿ ಇದುವರೆಗಿನ ದಾಖಲೆಯಾಗಿದೆ.ಎಂದು ಹೆಲ್ತ್ ಬುಲೆಟಿನ್ ಮಾಹಿತಿ ನೀಡಿದೆ ಹೆಚ್ಚಿನ ಕೊರೊನಾ ವೈರಸ್‌ ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಇತ್ತೀಚೆಗಷ್ಟೇ ಇರಾನ್‌ ಅನ್ನು ಹಿಂದಿಕ್ಕಿ 10ನೇ ಸ್ಥಾನಕ್ಕೇರಿದ್ದ ಭಾರತ, ಇಂದು (ಮೇ 29) ಟರ್ಕಿಯನ್ನು ಹಿಂದಿಟ್ಟು 9ನೇ ಸ್ಥಾನಕ್ಕೆ ತಲುಪಿದೆ . ಒಂದೇ ದಿನದಲ್ಲಿ 175 ಮಂದಿ ಕೊರೊನಾ ವೈರಸ್ ನಿಂದ ಮೃತಪಟ್ಟಿದರೆ. ಭಾರತದಲ್ಲಿ 165799ಕ್ಕೆ ಏರಿಕೆಯಾಗಿದೆ. ಇದೇ ವೇಳೆ, 1,60,979 ಸೋಂಕಿತರನ್ನು ಹೊಂದಿರುವ ಟರ್ಕಿಯನ್ನು ಹಿಂದಿಕ್ಕಿದೆ. ಟರ್ಕಿಯಲ್ಲಿ 4461 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಭಾರತದಲ್ಲಿ ಸೋಂಕಿಗೆ 4706 ಮಂದಿ ಪ್ರಾಣ ಬಿಟ್ಟಿದ್ದಾರೆ.

 

 

.

 

Please follow and like us:

Leave a Reply

Your email address will not be published. Required fields are marked *

Next Post

ಇನ್ನೂ 15 ದಿನ ಲಾಕ್ ಡೌನ್ ವಿಸ್ತರಿಸುವಂತೆ ಗೋವಾ ಸಿಎಂ ಮನವಿ

Fri May 29 , 2020
ಪಣಜಿ: ಮೇ 31 ರಂದು ಲಾಕ್‌ಡೌನ್  ಮುಕ್ತಾಯಗೊಳ್ಳಲಿದ್ದು, ಜೂನ್ 1 ರ ಬಳಿಕ ಏನು ಕಾರ್ಯತಂತ್ರ ಅನುಸರಿಸಬೇಕು ಎಂಬುದರ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಹಿನ್ನೆಲೆಯಲ್ಲಿ ಲಾಕ್‌ಡೌನ್ 5.0 ಜಾರಿ ಮಾಡಬೇಕು ಎಂದು ಆಗ್ರಹಿಸಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್.  ಇನ್ನೂ ಎರಡು ವಾರವಾದರೂ ಅಂದರೆ ಜೂನ್ 15ರವರೆಗೂ ಲಾಕ್‌ಡೌನ್ ಮುಂದುವರೆಸಬೇಕೆಂದು ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಪ್ರಮೋದ್ ಸಾವಂತ್, ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳನ್ನು ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು […]

Advertisement

Wordpress Social Share Plugin powered by Ultimatelysocial