ಕಂಪ್ಯೂಟರ್ ಆಪರೇಟರ್ ಸೇರಿ ೯ ಜನ ಸಿಬ್ಬಂದಿಗಳಲ್ಲಿ ಕೊರೊನಾ

ತುಮಕೂರು ಸಾವಿರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ ಒಂದೆ ದಿನ ೧೦೦ಕ್ಕಿಂತ ಅಧಿಕ ಸೋಂಕಿತರು ಪತ್ತೆಯಾಗಿದ್ದು, ನಗರದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕಳೆದ ೧೫ ದಿನಗಳಿಂದ ಸೋಂಕಿತರ ಸಂಖ್ಯೆ ಯಲ್ಲಿ ಭಾರಿ ಏರಿಕೆ ಕಾಣಿಸುತ್ತಿದ್ದು, ರ‍್ಕಾರಿ ಅಧಿಕಾರಿಗಳಲ್ಲೂ ಕೊರೊನಾ ಪಾಸಿಟಿವ್ ಕಂಡುಬರುತ್ತಿದೆ. ಇನ್ನೂ ರೋಗಲಕ್ಷಣವೇ ಇಲ್ಲದವರಿಗೆ ಕೊರೊನಾ ಪಾಸಿಟಿವ್ ಕಂಡುಬರುತ್ತಿರುವುದು ಅತಂಕ ಮೂಡಿಸುತ್ತಿದೆ. ನಗರದ ಸಬ್ ರಿಜಿಸ್ಟರ್ ಆಫೀಸ್ ನಲ್ಲಿ ೯ ಜನ ಸಿಬ್ಬಂಧಿಗಳಿಗೆ ಕೊರೊನಾ ವೈರಸ್ ಪಾಸಿಟಿವ್ ಕಂಡಬಂದಿದ್ದು ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ನಗರದ ಸಬ್ ರಿಜೆಸ್ಟರ್ ಆಫಿಸ್ ಗೆ ಹಲವು ಮಂದಿ ಬಂದು ಹೋಗುತ್ತಲೇ ಇರುತ್ತಾರೆ. ಇಂತಹ ಸ್ಥಳದಲ್ಲಿ ಕಂಪ್ಯೂಟರ್ ಆಪರೇಟರ್ ಸೇರಿ ೯ ಜನ ಸಿಬ್ಬಂದಿಗಳಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿರುವುದು.

Please follow and like us:

Leave a Reply

Your email address will not be published. Required fields are marked *

Next Post

ಗೋಶಾಲೆ ಆವರಣದಲ್ಲಿ ಯುವ ಸಂಘಟನೆವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Mon Jul 27 , 2020
ಬೀದರ್ ಜಿಲ್ಲೆಯ ಔರಾದ ಪಟ್ಟಣದ ಹೊರವಲಯದಲ್ಲಿರುವ  ಗೋ ಶಾಲೆ ಆವರಣದಲ್ಲಿ ಎಬಿವಿಪಿ ಸಂಘಟನೆ ಹಾಗೂ ಯುವ ಮುಖಂಡದ ವತಿಯಿಂದ ಸ್ವಚ್ಛತಾ ಹಾಗೂ ಸಸಿ ನೆಡುವ ಮೂಲಕ  ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿತ್ತು. ಈ ಮೂಲಕ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಭಾಲ್ಕಿ ತಾಲ್ಲೂಕಿನ ವರವಟ್ಟಿ ಗ್ರಾಮದ ವೀರಯೋಧ ಗೋವಿಂದರಾವ್ ಶೇಡೋಳೆ ಬಲಿದಾನವನ್ನು ಸ್ಮರಿಸಲಾಯಿತು. ಹಾಗೂ ಬೀದರ್ ಜಿಲ್ಲೆಯ ಔರಾದ ತಾಲ್ಲೂಕಿನ ಖಂಡಿಕೆರಿ ಗ್ರಾಮದ ಯೋಧ ರಾಮ ಶಂಕರ್ ಜಾಧವ್ ಇವರಿಗೆ ಸನ್ಮಾನ ಮಾಡಲಾಯಿತು. ಕಾರ್ಗಿಲ್ […]

Advertisement

Wordpress Social Share Plugin powered by Ultimatelysocial