ಕನ್ನಡ ಕಿರುತೆರೆಗೆ ಡಬ್ಬಿಂಗ್ ಕಾಟ

ಕನ್ನಡದಲ್ಲಿ ಡಬ್ಬಿಂಗ್ ಧಾರಾವಾಹಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ, ಇದರಿಂದ ಕನ್ನಡ ಕಲಾವಿದರು ತಂತ್ರಜ್ಙರು ಸಂಕಷ್ಟದಲ್ಲಿದ್ದಾರೆ….ಹೌದು ಈಗಗಲೇ ಕನ್ನಡದ ಕಲಾವಿದರು, ತಂತ್ರಜ್ಙರು ಹಾಗು ಇತರ ವರ್ಗದವರ ಮೇಲೆ ಕೊರೊನಾ ಬರೆ ಎಳೆದಿದೆ ಅದರ ನಡುವೇ ಕನ್ನಡದ ಕಿರುತೆರೆಗೆ ಡಬ್ಬಿಂಗ್ ಭೂತ ಇನ್ನಿಲ್ಲದಂತೆ ಕಾಡುತ್ತಿದೆ, ಇದರಿಂದ ಕಲಾವಿದರು, ತಂತ್ರಜ್ಙರು ಭಾರಿ ಆತಂಕಕ್ಕೆ ಒಳಗಾಗಿದ್ದಾರೆ.ಮುಂದೇನು ಎನ್ನುವ ಪ್ರಶ್ನೆ ಅವರನ್ನ ಕಾಡತೊಡಗಿದೆ. ಈಗಲೇ ತುತ್ತು ಅನ್ನಕ್ಕಾಗಿ ಪರದಾಡುತ್ತಿರುವವರಿಗೆ ನಿಜಕ್ಕೂ ಇದು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಡಬ್ಬಿಂಗ್ ಧಾರಾವಾಹಿಗಳನ್ನ ತಡೆಯುವಂತೆ ಕೋರಿ ಆರ್ ಅಶೋಕ್ ಅವರ ಜೊತೆಗೆ ನಡೆದ ಸಭೆಯಲ್ಲಿ ವಿನಂತಿಸಿಕೊAಡಿದ್ದರು ಆದರೆ ಅದು ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಇದರ ಬೆನ್ನಲ್ಲೇ ಕನ್ನಡಕ್ಕೆ ಈ ವಾರದಿಂದ ಮತ್ತಷ್ಟು ಧಾರಾವಾಹಿಗಳು ಲಗ್ಗೆಯಿಟ್ಟಿವೆ.

Please follow and like us:

Leave a Reply

Your email address will not be published. Required fields are marked *

Next Post

ಅಸ್ಸಾಂನಲ್ಲಿ ಭೀಕರ ಪ್ರವಾಹ

Tue Jul 21 , 2020
ಅಸ್ಸಾ0 ಭೀಕರ ಪ್ರವಾಹದಲ್ಲಿ ೧೦೦ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ಅಪಾರ ಮೌಲ್ಯದ ಆಸ್ತಿ ಪಾಸ್ತಿ ಉಂಟಾಗಿದ್ದು, ಅಗತ್ಯ ಬಿದ್ದರೆ ಭಾರತ ಸರ್ಕಾರಕ್ಕೆ ನೆರವು ನೀಡಲು ಸಿದ್ಧವಿರುವುದಾಗಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ವಕ್ತಾರರೊಬ್ಬರು ತಿಳಿಸಿದ್ದಾರೆ. ಅಸ್ಸಾಂನಲ್ಲಿ ಭೀಕರ ಪ್ರವಾಹದಿಂದಾಗಿ ಸುಮಾರು ೪ ಮಿಲಿಯನ್ ನಷ್ಟು ಜನರು ಸ್ಥಳಾಂತರವಾಗಿರುವ ಬಗ್ಗೆ ಸಹೋದ್ಯೋಗಿಗಳು ತಿಳಿಸಿದ್ದು, ಅಗತ್ಯವಿದ್ದರೆ ಭಾರತ ಸರ್ಕಾರಕ್ಕೆ ನೆರವು ನೀಡುವಾದಿಗ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ವಕ್ತಾರ ಡುಜಾರಿಕ್ ಹೇಳಿದ್ದಾರೆ.ಅಸ್ಸಾಂನ ೨೪ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿದ್ದು, […]

Advertisement

Wordpress Social Share Plugin powered by Ultimatelysocial