ಕರಾವಳಿ,ದಕ್ಷಿಣ ಒಳನಾಡಿನಲ್ಲಿ ೫ ದಿನ ಭಾರೀ ಮಳೆ

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ 5 ದಿನಗಳವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಏಳುತ್ತಿರುವುದರಿಂದ ಇನ್ನೂ 5 ದಿನಗಳ ಕಾಲ ಕರ್ನಾಟಕ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ತುಮಕೂರು, ಧಾರವಾಡ ಸೇರಿದಂತೆ 15 ಜಿಲ್ಲೆಗಳಲ್ಲಿ ಗುಡುಡು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಜಿಲ್ಲಾಡಳಿತ ಕ್ಕೆ ಧನ್ಯವಾದ ಹೇಳಿದ ಉಪನಿರ್ದೇಶಕರು

Wed Jul 1 , 2020
ಬೀದರ್ ಜಿಲ್ಲೆಯ ಉಪನಿರ್ದೇಶಕ ಚಂದ್ರಶೇಖರ್ ರವರು ಎಸ್ಎಸ್ಎಲ್ ಸಿ ಪರಿಕ್ಷೆಯನ್ನು ಮಕ್ಕಳು ಯಾವುದೇ ಆತಂಕ ವಿಲ್ಲದೆ ಬರೆಯುವುದಕ್ಕೆ ಅನುವು ಮಾಡಿದ ಜಿಲ್ಲಾಡಳಿತ ಕ್ಕೆ ಧನ್ಯವಾದ ಹೇಳಿದರು. 94℅ರಷ್ಟರಂತೆ ಜಿಲ್ಲೆಯಲ್ಲಿ ಒಟ್ಟು 26882 ಮಕ್ಕಳು ಪರೀಕ್ಷೆ ಹಾಜರಾಗಿದ್ದು ಜಿಲ್ಲೆಯಲ್ಲಿ  ಒಟ್ಟು 99 ಪರೀಕ್ಷಾ ಕೇಂದ್ರಗಳು ಇದ್ದು ಕರೋನಾ ವೈರಸ್ ನ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಮಾಜಿಕ ಅಂತರ ಕಾಪಾಡಲು ಹೆಚ್ಚುವರಿಯಾಗಿ ಹತ್ತು ಪರೀಕ್ಷಾ ಕೇಂದ್ರಗಳು ಮಾಡಲಾಗಿದ್ದು. ಸರ್ಕಾರಿ ಸಾರಿಗೆ ವ್ಯವಸ್ಥೆ ಇದ್ದರು […]

Advertisement

Wordpress Social Share Plugin powered by Ultimatelysocial