ಕಲಬುರ್ಗಿಯಲ್ಲಿ ಕೊರೊನಾದಿಂದ ವೃದ್ಧ ಸಾವು ಧೃಡ -ಶ್ರೀರಾಮುಲು

ಬೆಂಗಳೂರು..21 : ಕಲಬುರಗಿಯಲ್ಲಿ ಬಲಿಯಾದ 80 ವರ್ಷದ ವೃದ್ಧನಿಗೆ ಮಾರಕ ಕೊರೊನಾ ಸೋಂಕು ತಗುಲಿದ್ದು ಖಚಿತವಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮುಖಾಂತರ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಲಬುರ್ಗಿಯಲ್ಲಿ ನಿನ್ನೆ ಬೆಳಗ್ಗೆ ಸಾವನ್ನಪ್ಪಿದ 80 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ಕಳೆದ 3 ವರ್ಷಗಳಿಂದ ಈ ವ್ಯಕ್ತಿ ಪಾರ್ಕಿನ್ಸನ್ ಖಾಯಿಲೆಯಿಂದ ಬಳಲುತ್ತಿದ್ದರು ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಹಲ್ಲೆ ಮಾಡುವವರು, ಧಮ್ಕಿ ಹಾಕಿದವರು ಮನುಷ್ಯರಲ್ಲ

Tue Apr 21 , 2020
ಆಶಾ ಕಾರ್ಯಕರ್ತೆಯ ಮೇಲೆ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಗೆ ನಿಂದಿಸಿ ಹಲ್ಲೆ ಮಾಡುವವರು, ಧಮ್ಕಿ ಹಾಕಿದವರು ಮನುಷ್ಯರಲ್ಲ, ಮೃಗಗಳು. ಇಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತರಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.   Please follow and like us:

Advertisement

Wordpress Social Share Plugin powered by Ultimatelysocial