ಕಸುವನಹಳ್ಳಿಯಲ್ಲಿನ ಚಾಮುಂಡೇಶ್ವರಿ ದೇವಸ್ಥಾನ

ಬೆಂಗಳೂರಿನ ಕಸುವನಹಳ್ಳಿಯಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಇಂದು ಚಾಮುಂಡೇಶ್ವರಿ ಜನ್ಮ ದಿನವನ್ನು ಆಚರಿಸಲಾಯಿತು. ಪ್ರತಿ ರ‍್ಷ ವಿಜೃಂಭಣೆಯಿಂದ ಈ ದಿನವನ್ನು ಆಚರಣೆ ಮಾಡುತ್ತಿದ್ದರು. ಆದರೆ ಈ ರ‍್ಷ ಕೋವಿಡ್-೧೯ ಸಾಂಕ್ರಾಮಿಕ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಮಹೇಶ್ ರವರ ನೇತೃತ್ವದಲ್ಲಿ ಪದ್ದತಿಯನ್ನು ಬಿಡಬಾರದೆಂದು ಸರಳವಾಗಿ ಆಚರಣೆ ಮಾಡಲಾಯಿತು. ಪ್ರತಿ ರ‍್ಷ ಮೈಸೂರು ಚಾಮುಂಡಿ ಬೆಟ್ಟದಲ್ಲೂ ಇದೇ ದಿನ ಜನ್ಮದಿನ ಆಚರಣೆ ಮಾಡುತ್ತಾರೆ. ಇದರ ಪ್ರತೀಕವಾಗಿ ಬೆಂಗಳೂರಿನ ಕಸುವನಹಳ್ಳಿಯ ಚಾಮುಂಡೇಶ್ವರಿ ದೇವಸ್ಥಾನದಲ್ಲೂ ಪ್ರತಿ ರ‍್ಷ ಜನ್ಮದಿನವನ್ನು ಆಚರಣೆ ಮಾಡುತ್ತಾರೆ.

Please follow and like us:

Leave a Reply

Your email address will not be published. Required fields are marked *

Next Post

9 ಲಕ್ಷದ ಗಡಿ ದಾಟಿದ ಸೋಂಕಿತರ ಸಂಖ್ಯೆ

Tue Jul 14 , 2020
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 28,498 ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9 ಲಕ್ಷದ ಗಡಿ ದಾಟಿದೆ. ಒಂದೇ ದಿನದಲ್ಲಿ 553 ಮಂದಿ ಕೊರೊನಾ  ಸೋಂಕಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈ ವರೆಗೆ 23,727 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 9,06,752  ಪ್ರಕರಣಗಳ ಪೈಕಿ 5,71,460 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮತ್ತು 3,11,565 ಸಕ್ರಿಯ ಪ್ರಕರಣಗಳು ದೇಶದಲ್ಲಿವೆ. ದೇಶದಲ್ಲಿ ಗುಣಮುಖಗೊಂಡವರ ಪ್ರಮಾಣ […]

Advertisement

Wordpress Social Share Plugin powered by Ultimatelysocial