ಕಾಡುತ್ತಿದೆ ಖಾಕಿಪಡೆಗೆ ಕೊರೊನಾ

ಸಿಲಿಕಾನ್ ಸಿಟಿಯ ಖಾಕಿಪಡೆಗೆ ಕೊರೊನಾ ಸೋಂಕು ಬೆಂಬಿಡದೇ ಕಾಡುತ್ತಿದೆ. ಈಗಾಗಲೇ ನೂರಾರು ಮಂದಿ ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಎಚ್‌ಎಎಲ್ ಠಾಣೆಯ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಹಾಗೂ ೧೦ ಜನ ಸಿಬ್ಬಂದಿಗೆ ಮಾರಕ ಸೋಂಕು ದೃಢಪಟ್ಟಿದ್ದು, ಇನ್ನಷ್ಟು ಆತಂಕ ಎದುರಾಗಿದೆ.ನಿನ್ನೆಯವರೆಗೆ ಸುಮಾರು ೧೦ ಸಾವಿರ ಪೊಲೀಸರ ಕೊರೋನಾ ತಪಾಸಣೆ ನಡೆದಿದೆ. ಈ ತಪಾಸಣೆಯ ವರದಿಯಲ್ಲಿ ಬೆಂಗಳೂರಿನ ಎಚ್ಎಎಲ್ ಪೊಲೀಸ್ ಠಾಣೆಯ ೧೨ ಪೊಲೀಸರಿಗೆ ಕೊರೋನಾ ಸೋಂಕು ಪಾಸಿಟಿವ್ ಬಂದಿದೆ. ಎಚ್ಎಎಲ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಹಾಗೂ ೧೦ ಜನ ಸಿಬ್ಬಂದಿಯ ವೈದ್ಯಕೀಯ ತಪಾಸಣೆಯ ವರದಿಯಲ್ಲಿ ಸೋಂಕು ಪಾಸಿಟಿವ್ ಬಂದಿದೆ. ಸದ್ಯ ಇಡೀ ಠಾಣೆಯನ್ನು ಬಿಬಿಎಂಪಿ ಸಿಬ್ಬಂದಿ ಸೀಲ್ಡೌನ್ ಮಾಡಿದ್ದಾರೆ ಸ್ಯಾನಿಟೈಸ್ ಮಾಡಲಾಗಿದೆ….

Please follow and like us:

Leave a Reply

Your email address will not be published. Required fields are marked *

Next Post

ರಾಹುಲ್ ಗಾಂಧಿ ವಿರುದ್ಧ ಬಿ.ಎಲ್.ಸಂತೋಷ್ ಕಿಡಿ

Tue Jul 7 , 2020
ರಾಷ್ಟçದ ಯೋಧ ಬಲಿದಾನಕ್ಕೆ ಭಾರತ ತಿರುಗೇಟು ನೀಡುತ್ತಿದ್ದರೂ ಆಧಾರ ರಹಿತ ಆರೋಪಗನ್ನು ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶದ ವಿಚಾರವಾಗಿ ನಡೆಯುವ ಸಂಸತ್ತಿನ ರಕ್ಷಣಾ ಸ್ಥಾಯಿ ಸಮಿತಿಯ ಒಂದೇ ಒಂದು ಸಭೆಗೂ ಯಾಕೆ ಹೋಗಿಲ್ಲ ಎಂದು ಬಿಜೆಪಿ ರಾಷ್ಟಿçÃಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಖಾರವಾಗಿ ಪಶ್ನಿಸಿದ್ದಾರೆ. ಪ್ರಧಾನಿ ಮೋದಿಯ ವಿಶ್ವಸಾರ್ಹತೆ ಬಗ್ಗೆ ಪ್ರಶ್ನಿಸುವ ಮೊದಲು ತಮ್ಮ ಮತ್ತು ಅವರ ಪಕ್ಷದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿಕೊಳ್ಳಬೇಕು. ವಿಶ್ವಾಸಾರ್ಹತೆ ಏನೆಂಬುದನ್ನು ಚೀನಾದ ಗಡಿಯಲ್ಲಿ […]

Advertisement

Wordpress Social Share Plugin powered by Ultimatelysocial