ಕಾರ್ಮಿಕರನ್ನು ಊರು ಸೇರಿಸುತ್ತಿರುವ ರೈತ

ಕೈಯಲ್ಲಿ ಹಣವಿಲ್ಲದೆ, ಹೊಟ್ಟೆಗೆ ಹಿಟ್ಟಿಲ್ಲದೆ ಸಾವಿರಾರು ಕಿಲೋಮೀಟರ್‌ ನಡೆದ ಊರು ತಲುಪಿದ ವಲಸೆ ಕಾರ್ಮಿಕರ ಕರುಣಾಜನಕ ಕಥೆಗಳ ನಡುವೆ ಇಲ್ಲೊಬ್ಬ ರೈತರು 70,000 ಖರ್ಚು ಮಾಡಿ ಕಾರ್ಮಿಕರನ್ನು ವಿಮಾನದಲ್ಲಿ ಊರು ತಲುಪಿಸಲು ಮುಂದಾಗಿದ್ದಾರೆ. ಅಣಬೆ ಬೆಳೆಗಾರ ಪಪ್ಪನ್‌ ಸಿಂಗ್ ತಮ್ಮ ಬಳಿ ಕೆಲಸಕ್ಕಿದ್ದ ಬಿಹಾರದ 10 ಜನ ಕಾರ್ಮಿಕರನ್ನು ವಿಮಾನದ ಮೂಲಕ ‌ಅವರ ಊರು ತಲುಪಿಸಲು ಏರ್ಪಾಡು ಮಾಡಿದ್ದಾರೆ. ಇದಕ್ಕಾಗಿ ಅವರು 70,000 ರೂಪಾಯಿ ಖರ್ಚು ಮಾಡಿದ್ದಾರೆ. ಅಷ್ಟೇ ಅಲ್ಲದೆ ಸುಮಾರು ಎರಡು ತಿಂಗಳ ಕಾಲ ಇದೇ ವಲಸೆ ಕಾರ್ಮಿಕರಿಗೆ ಅವರು ಉಚಿತವಾಗಿಯೇ ಊಟ-ವಸತಿಯನ್ನೂ ನೀಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

 ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್

Wed May 27 , 2020
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸದಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ ಅರ್ಜಿ ಇತ್ಯರ್ಥ ಮಾಡಿದೆ. ಸರ್ಕಾರದಿಂದ ಪರೀಕ್ಷೆ ನಡೆಸಲು ಮಾಡಿಕೊಂಡಿರುವ ವ್ಯವಸ್ಥೆ ಬಗ್ಗೆ ಹೈಕೋರ್ಟ್ ಮಾಹಿತಿ ಕೇಳಿತ್ತು. ಅದರಂತೆ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮಾರ್ಗಸೂಚಿಗಳನ್ನು ಸಲ್ಲಿಸಿತ್ತು. ಇದನ್ನು ಪುರಸ್ಕರಿಸಿದ ಹೈಕೋರ್ಟ್ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಪರೀಕ್ಷೆ ನಡೆಸಬೇಕು. ಯಾವುದೇ ವಿದ್ಯಾರ್ಥಿಗೆ ಇದರಿಂದ […]

Advertisement

Wordpress Social Share Plugin powered by Ultimatelysocial