ಕೆರೆ ಬಫರ್‍ಜೋನ್‍ಗಳಲ್ಲಿ ಮನೆ ಕಟ್ಟಲು ಅವಕಾಶವಿಲ್ಲ: ಸಿಎಂ

 

ಬೆಂಗಳೂರು, ಮೇ 20- ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಾದ ರಾಮಮುರ್ತಿನಗರದ ನಾಗಪ್ಪ ಬಡಾವಣೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಕೆರೆ ಪ್ರದೇಶದಲ್ಲಿ ಬಡಾವಣೆಗಳನ್ನು ನಿರ್ಮಿಸುವ ಸಂಬಂಧ ಹೊರಡಿಸಲಾಗಿದ್ದ ಅಸೂಚನೆಯನ್ನು ರದ್ದು ಮಾಡಲಾಗಿದೆ.

ಯಾವುದೇ ಅಧಿಸೂಚಿತ ಕೆರೆ ಪ್ರದೇಶಗಳ ಮೇಲೆ ಬಡಾವಣೆಗಳನ್ನು ಮಂಜೂರು ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ ಎಂದರು.

ಬೆಂಗಳೂರು ನಗರ, ಯಲಹಂಕ ತಾಲ್ಲೂಕು,ಯಲಹಂಕ ಹೋಬಳಿ, ದೊಡ್ಡಬೆಟ್ಟಹಳ್ಳಿ ಗ್ರಾಮದಲ್ಲಿನ ಜಲಾವೃತ ಪ್ರದೇಶವನ್ನು ವಸತಿ ವಲಯಕ್ಕೆ ಬದಲಾವಣೆ ಮಾಡಲು ಕೋರಿದ್ದ ಮೇರೆಗೆ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ತಕ್ಷಣ ಹಿಂಪಡೆಯಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Codere Perú Reseña Completa Disadvantage Pronósticos Incluidos

Fri May 20 , 2022
¿dónde Hacer Apuestas Deportivas En Línea En Argentina? Como ya hemos dicho anteriormente en nuestras Codere opiniones, la plataforma cuenta disadvantage servicio de apuestas en vivo. Esto quiere decir la cual, podrás disfrutar para tus apuestas ‘s mismo tiempo que ves el encuentro seleccionado. Fundado sobre 2019, Codere Online casino […]

Advertisement

Wordpress Social Share Plugin powered by Ultimatelysocial