ಕೊಡಗಿನಲ್ಲಿ ಡೆಂಗ್ಯೂ ಪತ್ತೆ

ಕೊಡಗಿನಲ್ಲಿ ಕೊರೊನಾ ತಕ್ಕ ಮಟ್ಟಿಗೆ ಕಡಿಮೆಯಾಯ್ತಪ್ಪಾ ಅಂದುಕೊಳ್ಳುವುಷ್ಟರಲ್ಲಿಯೇ ಇನ್ನೊಂದು ಮಾಹಾಮಾರಿ ಬಂದು ವಕ್ರಿಸಿದೆ. ಹೌದು ಮಡಿಕೇರಿ ತಾಲೂಕಿನ ಸುಂಟಿಕೊಪ್ಪದ ಇಬ್ಬರಲ್ಲಿ ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದೆ.
ಸದ್ಯ ಚಿಕಿತ್ಸೆಯಿಂದ ಇಬ್ಬರು ಚೇತರಿಸಿಕೊಂಡಿದ್ದಾರೆ. ಜನರನ್ನು ಎಚ್ಚೆತ್ತುಕೊಳ್ಳುವಂತೆ ಜಿಲ್ಲಾಡಳಿತ ಮನವಿ ಮಾಡಿದ್ದು, ಜಿಲ್ಲಾದ್ಯಂತ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಡಿಎಚ್‌ಒ ಡಾ. ಮೋಹನ್ ಮಾಹಿತಿ ನೀಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಮಾನಸ ಸರೋವರ ಯಾತ್ರೆ ರದ್ದು

Thu Apr 23 , 2020
ಗ್ಯಾಂಗ್‌ಟಾಕ್: ಕರೋನವೈರಸ್‌ನಿಂದಾಗಿ ಸಿಕ್ಕಿಂ ಪ್ರವಾಸೋದ್ಯಮ ಕ್ಷೇತ್ರಕ್ಕೆ ತೀವ್ರ ಪೆಟ್ಟು ಬಿದ್ದಿದೆ. ಏಕೆಂದರೆ ಲಾಕ್‌ಡೌನ್ ಹಿನ್ನೆಲೆಯಲ್ಲಿ ಈ ವರ್ಷದ ಕೈಲಾಸ ಮಾನಸಸರೋವರ ಯಾತ್ರೆಯನ್ನು ರದ್ದುಗೊಳಿಸಲಾಗಿದೆ. ಈ ಕುರಿತು ಸಿಕ್ಕಿಂ ಪ್ರವಾಸೋದ್ಯಮ ಸಚಿವ ಬಿ ಎಸ್ ಪಂಥ್ ಮಾಹಿತಿ ನೀಡಿದ್ದು, ಈ ‘ಬಾರಿ ಮಾನಸ ಸರೋವರ ಯಾತ್ರೆಯೂ ಇರುವುದಿಲ್ಲ ಹಾಗೂ ನಾಥು ಲಾ ಪಾಸ್ (ರಸ್ತೆ) ಮೂಲಕ ಭಾರತ ಮತ್ತು ಚೀನಾ ನಡುವಿನ ಗಡಿ ವ್ಯಾಪಾರ ಈ ವರ್ಷ ನಡೆಯುವುದಿಲ್ಲ’ ಎಂದಿದ್ದಾರೆ. ಪ್ರತಿ […]

Advertisement

Wordpress Social Share Plugin powered by Ultimatelysocial