ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ

ರಾಜ್ಯದ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ. ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತು ಕೊಡಗು ಜಿಲ್ಲೆಯ ಗುಡ್ಡಗಾಡು ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆ ಸುರಿದಿದ್ದು, ಗುಡ್ಡ ಕುಸಿತವೂ ಉಂಟಾಗಿದೆ. ಇದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಗುಡ್ಡಗಾಡು ಪ್ರದೇಶದಲ್ಲಿ ವಾಸವಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಕೊಡಗು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಎಂಟು ಪೊಲೀಸರ ಹತ್ಯೆ ಪ್ರಕರಣ

Wed Jul 8 , 2020
ಉತ್ತರ ಪ್ರದೇಶದ ಕಾನ್ಪುರ ಸಮೀಪದ ಬಿಕ್ರು ಗ್ರಾಮದಲ್ಲಿ ನಡೆದ ಎಂಟು ಪೊಲೀಸರ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗ್ಯಾಂಗ್​ಸ್ಟರ್​​ ವಿಕಾಸ್​ ದುಬೆಯ, ಆಪ್ತ ಸಹಾಯಕ ಅಮರ್ ದುಬೆಯನ್ನು ಉತ್ತರ ಪ್ರದೇಶದ ಹಮೀರ್ ಪುರ್ ಎಂಬಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ. ಉತ್ತರ ಪ್ರದೇಶ ವಿಶೇಷ ಪೊಲೀಸ್ ತಂಡ (ಎಸ್ ಟಿಎಫ್) ಲಖನೌದಿಂದ 150 ಕಿ.ಮೀ ದೂರದಲ್ಲಿರುವ ಹಮೀರ್ ಪುರದ ಮೌದಾಹಾದಲ್ಲಿ ಮುಂಜಾನೆ ಕಾರ್ಯಾಚರಣೆ ನಡೆಸಿ […]

Advertisement

Wordpress Social Share Plugin powered by Ultimatelysocial