ಕೊರೊನಾಕ್ಕೆ ಔಷಧಿ ಇಲ್ಲ..!

ಕೊರೊನಾಗೆ ಔಷಧಿ ಇಲ್ಲದಿದ್ದರೂ ಮನಃ ಶಾಂತಿಗಾಗಿ ರಾಸಾಯನಿಕ ಸಿಂಪಡಿಸಲಾಗುತ್ತಿದೆ ಎಂದು ಸಚಿವ ಭೈರತಿ ಬಸವರಾಜ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಗಳಲ್ಲಿ ರಾಸಾಯನಿಕ ದ್ರಾವಣ ಸಿಂಪಡಿಸುವ ಮೂಲಕ ಸ್ಯಾನಿಟೈಶೇಷನ್ ಮಾಡಲಾಗುತ್ತಿದೆ. ಕೊರೊನಾ ಸಮಯದಲ್ಲಿ ಮನಃಶಾಂತಿಗಾಗಿ ಏನಾದರೂ ಮಾಡಬೇಕಲ್ಲ. ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನಚ್ಚರಿಕೆಯಾಗಿ ರಾಸಾಯಿಕ ಸಿಂಪಡಣೆ ಮಾಡಲಾಗುತ್ತಿದೆ. ರಾಜ್ಯ, ಕೇಂದ್ರ ಗಳ ಸಲಹೆ ಮೇರೆಗೆ ಈ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Tue Jun 23 , 2020
ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೋಮವಾರ ದಕ್ಷಿಣ ಒಳನಾಡಿನ ಹಲವೆಡೆ ಉತ್ತಮ ಮಳೆಯಾಗಿದೆ. ಜೂನ್ 25 ರ ನಂತರ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಮತ್ತು ವಿವಿಧ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಎಂದು ಹವಾಮಾನ ಇಲಾಖೆ ಹೇಳಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. 25ರಿಂದ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ […]

Advertisement

Wordpress Social Share Plugin powered by Ultimatelysocial