ಕೊರೊನಾಕ್ಕೆ ಹೆದರದ ಯಾದಗಿರಿ ಜನತೆ

ಯಾದಗಿರಿ ಜಿಲಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಕೇಸ್ ಹೆಚ್ಚಾಕ್ತಿದ್ದರೂ, ಅಲ್ಲಿನ ಜಜನ ಮುಂಜಾಗೃತಾ ಕ್ರಮಗಳನ್ನ ಅನುಸರಿಸುತ್ತಿಲ್ಲ. ರೈತರು ಪಾಣಿಗಾಗಿ ತಹಸೀಲ್ದಾರ್ ಕಚೇರಿ ಮುಂದೆ ಸಾಲು ಸಾಲಾಗಿ ನಿಂತು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನಲ್ಲಿ ನಡೆದಿದೆ. ರಾಜ್ಯದಲ್ಲಿ ಮಳೆ ಆರಂಭವಾಗಿರುವುದರಿAದ ರೈತರು ಬಿತ್ತನೆ ಕಾರ್ಯವನ್ನ ಪ್ರಾರಂಭಿಸಿದ್ದು, ಪಾಣಿಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗ ಅಂತರ ಕಾಯ್ದುಕೊಳ್ಳದೇ ಇರೋದು ನಿಜ್ಕಕೂ ಬೇಸರದ ಸಂಗತಿ. ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್ ಹೆಚ್ಚಾಗುತ್ತಿದ್ದರೂ, ಸುರಪುರ ಜನತೆ ಡೋಂಟ್ ಕೇರ್ ಎನ್ನುತ್ತಿದ್ದಾರೆ. ತಹಸೀಲ್ ಕಾರ್ಯಾಲಯದ ಒಳಗಡೆ ಹೋಗುವ ಮುಂಚೆ ಯಾವುದೇ ಸ್ಯಾನಿಟೈಸರ್ ಇರದೇ ಜನ ಜಮಾಯಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಮಾಸ್ಕ್, ಸ್ಯಾನಿಟೈಸರ್ ವಿತರಣೆ

Tue Jun 23 , 2020
ಅರಸೀಕೆರೆ ತಾಲೂಕಿನ ಬಾಣವರ ಅಗ್ರಹಾರ ಬಡಾವಣೆ  ಲಾಕ್ ಡೌನ್ ಆಗಿರುವ ಹಿನ್ನೆಲೆ ಬಿಜೆಪಿ ವತಿಯಿಂದ ಮಾಸ್ಕ್ ಮತ್ತು ಸ್ಯಾನಿಟೈಸರ್  ವಿತರಿಸಿದರು. ಬಾಣಾವರ ನಗರದ  ಅಗ್ರಹಾರ ಬಡಾವಣೆಯಲ್ಲಿ ವಾಸವಾಗಿದ್ದ ವ್ಯಕ್ತಿಗೆ ಕೊರೊನ ಸೋಂಕಿನ ಹಿನ್ನೆಲೆಯಲ್ಲಿ  ಬಿಜೆಪಿ ಬೆಂಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮರಿಸ್ವಾಮಿ ಭೇಟಿ ನೀಡಿ ಸ್ಥಳೀಯರಿಗೆ  ಮಾಸ್ಕ್ ಮತ್ತು ಸ್ಯಾನಿಟೈಸರ್ ನೀಡುವುದರ ಮೂಲಕ ನಿಮ್ಮೊಂದಿಗೆ ನಾವಿದ್ದೀವಿ  ಎನ್ನುವ ಭರವಸೆಯನ್ನು ನೀಡಿದರು. ಇನ್ನು ಈ ಸಂದರ್ಭದಲ್ಲಿ ಚೀನಾ ವಸ್ತುಗಳನ್ನು  ನಿಷೇಧ ಮಾಡುವಂತೆ […]

Advertisement

Wordpress Social Share Plugin powered by Ultimatelysocial