ಕೊರೊನಾ ನಿಯಂತ್ರಿಸಲು ಕಾಂಗ್ರೆಸ್‌ನ ಆರೋಗ್ಯ ಹಸ್ತ ಯೋಜನೆ

ಕೊರೊನಾ ನಿಯಂತ್ರಿಸಲು ಕಾಂಗ್ರೆಸ್ ಹಮ್ಮಿಕೊಂಡಿರುವ ಆರೋಗ್ಯ ಹಸ್ತೆ ಯೋಜನೆಯಲ್ಲಿ ಕಾರ್ಯನಿರ್ವಹಿಸುವ ಕಾರ್ಯಕರ್ತರಿಗೆ ವಿಮೆ ಮಾಡಿಸಲು ಕೆಪಿಸಿಸಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಜಿಲ್ಲಾ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್, ಶಾಸಕರು ಅಥವಾ ೨೦೧೮ರ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಕಾಂಗ್ರೆಸ್ ಕೊರೊನಾ ವಾರಿಯರ್ಸ್ ಪಟ್ಟಿ ತಯಾರಿಸಲು ಮತ್ತು ಈ ಸಂಬAಧ ಕಾರ್ಯನಿರ್ವಹಿಸುವ ಸಲುವಾಗಿ ಶಾಸಕ ಅಜಯ್ ಸಿಂಗ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಕೋವಿಡ್ -೧೯ ವಿರುದ್ಧದ ಹೋರಾಟದಲ್ಲಿ ಸರ್ಕಾರಕ್ಕೆ ಸಹಾಯ ಮಾಡುವುದು ಇದರ ಉದ್ದೇಶವಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಉತ್ತರ ಕೊರಿಯಾಗೆ ೧೦ಲಕ್ಷ ಡಾಲರ್ ಮೊತ್ತದ ಔಷಧಗಳು

Sun Jul 26 , 2020
ವಿಶ್ವ ಆರೋಗ್ಯ ಸಂಸ್ಥೆಯ ಮೂಲಕ ಸ್ವೀಕರಿಸಿದ ಮನವಿಯ ಅನ್ವಯ ಭಾರತವು ಉತ್ತರ ಕೊರಿಯಾಗೆ ೧೦ ಲಕ್ಷ ಡಾಲರ್ ಮೊತ್ತದ ಔಷಧಗಳು ಮತ್ತು ಇತರ ಉಪಕರಣಗಳನ್ನು ಕಳುಹಿಸಿಕೊಡಲು ಒಪ್ಪಿಕೊಂಡಿದೆ ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ತಿಳಿಸಿದೆ. ಉತ್ತರ ಕೊರಿಯಾದ ಜನರು ಔಷಧಗಳ ಕೊರತೆಯಿಂದ ಕಂಗಾಲಾಗಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಸರ್ಕಾರವು ಮಾನವೀಯ ದೃಷ್ಟಿಯಿಂದ ೧೦ ಲಕ್ಷ ಡಾಲರ್ ಮೊತ್ತದ ಕ್ಷಯದ ಔಷಧಿಗಳನ್ನು ಕಳುಹಿಸಿಕೊಡಲು ನಿರ್ಧರಿಸಿತು ಎಂದು ಇಲಾಖೆಯ ವಕ್ತಾರರು ಹೇಳಿದ್ದಾರೆ. […]

Advertisement

Wordpress Social Share Plugin powered by Ultimatelysocial