ಕೊರೊನಾ  ಪ್ರಕರಣ ಹೆಚ್ಚಾಗುವ ಸಾಧ್ಯತೆ

ಜುಲೈ ತಿಂಗಳಿನಲ್ಲಿ ಹೆಚ್ಚು ಕೊರೊನಾ ವೈರಸ್‌ ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ ಎಂದು ಸಚಿವ ಡಾ ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಪರಿಣತರು ಕೊರೊನಾ ಬಗ್ಗೆ ಮಾಹಿತಿ ನೀಡಿದ್ದಾರೆ. ನಿಜವಾದ ಕೊರೊನಾ ಸ್ಪೈಕ್ ಜುಲೈನಲ್ಲಿ ಬರಬಹುದು ಅಂತ ತಿಳಿಸಿದ್ದಾರೆ . ಮೇ ತಿಂಗಳಿನಲ್ಲಿ ಕೊರೊನಾ ವೈರಸ್‌ ಪ್ರಕರಣಗಳು ಹೆಚ್ಚಾದವು. ಜೂನ್‌ನಲ್ಲಿ ಆ ಸಂಖ್ಯೆಯಲ್ಲಿ ಇನ್ನಷ್ಟು ಏರಿಕೆ ಬಂತು. ಸದ್ಯ, ದಿನಕ್ಕೆ 200 ರಿಂದ 300 ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗುತ್ತಿವೆ. ಆದರೆ, ಮುಂದಿನ ತಿಂಗಳು ಇದಕ್ಕಿಂತ ಹೆಚ್ಚಿನ ಪ್ರಕರಣಗಳು ಕಂಡು ಬರಲಿದೆಯಂತೆ. ನಮ್ಮ ಸರ್ಕಾರಗಳು ತೆಗೆದುಕೊಂಡ ನಿಯಮಗಳಿಂದ ಕೊರೊನಾ ನಿಯಂತ್ರಣದಲ್ಲಿದೆ ಎಂದು ಮನವಿ ಮಾಡಿದರು.

Please follow and like us:

Leave a Reply

Your email address will not be published. Required fields are marked *

Next Post

ಹುಬ್ಬಳ್ಳಿಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿ

Wed Jun 10 , 2020
ಹುಬ್ಬಳ್ಳಿಯಲ್ಲಿ ಕೊರೊನಾ ಮಹಾಮಾರಿಗೆ ಮೊದಲ ಬಲಿಯಾಗಿದೆ ಎಂದು ಧಾರವಾಡ ಜಿಲ್ಲಾಡಳಿತ ಮಾಹಿತಿ ನೀಡಿದೆ. 58 ವರ್ಷದ ವ್ಯಕ್ತಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಹುಬ್ಬಳ್ಳಿಯ ಗಿರಿಣಿಚಾಳ ನಿವಾಸಿಯಾಗಿದ್ದ ಇವರು ಮುಂಬೈನಿಂದ ವಾಪಸ್ಸಾಗಿದ್ದರು ಎನ್ನಲಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial