ಕೊರೊನಾ ವಿರುದ್ಧ ಗೆದ್ದ 99ರ ವೃದ್ಧೆ.

ಕೊರೊನಾ ಸೋಂಕು ಭೀತಿಯಿಂದ ಕೆಲವರು ಆತ್ಮಹತ್ಯೆ ಮಾಡಿಕೊಳ್ಳತ್ತಿರುವ ಘಟನೆಗಳು ಒಂದು ಕಡೆಯಾದರೆ, ೯೯ ರ‍್ಷದ ವೃದ್ಧೆಯೊಬ್ಬರು ಕೊರೊನಾದಿಂದ ಗುಣಮುಖರಾಗಿ ಚೇತರಿಸಿಕೊಂಡಿದ್ದು, ಇದು ಆಶಾದಾಯಕ ಬೆಳವಣಿಗೆಯಾಗಿ ಪರಿಣಮಿಸಿದೆ.
ಕುಮಾರಸ್ವಾಮಿ ಲೇಔಟ್ ನಿವಾಸಿಯಾಗಿರುವ ೯೯ ರ‍್ಷದ ವೃದ್ಧೆಗೆ ಕೊರೊನಾ ದೃಢಪಟ್ಟಿತ್ತು, ಜೂನ್ ೧೮ ರಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಕೇವಲ ೯ ದಿನಗಳಲ್ಲಿ ಗುಣಮುಖರಾಗಿ ಡಿಸ್ಚರ‍್ಜ್ ಆಗಿದ್ದಾರೆ. ೧೦೦ ರ ವಯಸ್ಸಿನಲ್ಲೂ ಕೊರೊನಾ ವಿರುದ್ಧ ಹೋರಾಡಿ ಗೆದ್ದಿರುವುದು ವೃದ್ಧರಿಗೆ ಕೊರೊನಾ ಸೋಂಕು ತಗುಲಿದರೆ ಅಪಾಯ ಎಂಬ ಮಾತನ್ನು ಹುಸಿಗೊಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಬಿಎಸ್‌ಎಫ್ ನಲ್ಲಿ ಹೆಚ್ಚಿದ ಆತಂಕ

Sat Jun 27 , 2020
ದೇಶದಾದ್ಯಂತ ಮಾರಕ ಕೋವಿಡ್ ೧೯ ಸೋಂಕು ತಲ್ಲಣ ಸೃಷ್ಟಿಸಿದ್ದು, ಸೋಂಕಿತರ ಸಂಖ್ಯೆ ಐದು ಲಕ್ಷ ಗಡಿದಾಟಿದೆ. ಗಡಿ ಭದ್ರತಾ ಪಡೆಯಲ್ಲೂ ಕೊರೊನಾ ಸೋಂಕು ಕಳೆದ ೨೪ ಗಂಟೆಗಳ ಅವಧಿಯಲ್ಲಿ ೪೩ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ ೯೧೧ಕ್ಕೆ ಏರಿಕೆಯಾಗಿದೆ. ಈ ಪೈಕಿ ೬೩೩ ಮಂದಿ ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆಂದು ಬಿಎಸ್ಎಫ್ ಮೂಲಗಳು ತಿಳಿಸಿವೆ. Please follow and like us:

Advertisement

Wordpress Social Share Plugin powered by Ultimatelysocial