ಕೊರೊನಾ ವೈರಸ್ ರಣಕೇಕೆ

ದೇಶದಲ್ಲಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದೆ.ಒಂದೇ ದಿನದಲ್ಲಿ 16,922 ಮಂದಿಯಲ್ಲಿ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದೆ, ಸೋಂಕಿತರ ಸಂಖ್ಯೆ 4,73,105ಕ್ಕೆ ಏರಿಕೆಯಾಗಿದ್ದು,ಕಳೆದ 24 ಗಂಟೆಯಲ್ಲಿ 418 ಮಂದಿ ಬಲಿಯಾಗಿದ್ದಾರೆ. ಈ ಪೈಕಿ 2,71,697 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇನ್ನೂ ದೇಶದಲ್ಲಿ 1,86,514 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ, ಕೋವಿಡ್ ಟೇಸ್ಟ್ ದೇಶದಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳ ಕಂಡು ಬಂದಿದ್ದು, ಒಂದೇ ದಿನ 2.15ಲಕ್ಷ ಪರೀಕ್ಷೆಗಳನ್ನು ಮಾಡಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಜೂನ್ ೨೯ರಂದು ಕಾಂಗ್ರೆಸ್ ನಿಂದ ಪ್ರತಿಭಟನೆ

Thu Jun 25 , 2020
ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ದಿನೆದಿನೆ ಏರಿಕೆಯಾಗುತ್ತಲೇ ಇದ್ದು, ಜನತೆಗೆತೊಂದರೆಯಾಗುತ್ತಿದೆ. ಆದರಿಂದ ಕೇಂದ್ರ ಸರ್ಕಾರದ ಕಚೇರಿ ಬಳಿ ಸಾಮಾಜಿಕ ಆಂತರ ಕಾಯ್ದುಕೊಂಡು ಜೂನ್ 29ರಂದು ಕಾಂಗ್ರೆಸ್ ನಿಂದ ಎರಡು ಗಂಟೆಗಳ ಕಾಲ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ಕೊರೊನಾ ಚಿಕಿತ್ಸೆಗೆ ಜನತೆಯಿಂದ ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದೆ. ಜೂನ್ 30ರಿಂದ ಜುಲೈ 4ರ ವರೆಗೆ ಎಲ್ಲ ತಾಲ್ಲೂಕು ಕೇಂದ್ರ ಗಳಲ್ಲಿ ಧರಣಿ ನಡೆಸಲಾಗುವುದು ನಂತರ ರಾಷ್ಟ್ರಪತಿಗಳಿಗೆ […]

Advertisement

Wordpress Social Share Plugin powered by Ultimatelysocial