ಕೊರೊನಾ ಸೋಂಕಿತರಿಗೆ ವಾಸನೆ ಗ್ರಹಿಕೆಯ ಸಾಮರ್ಥ್ಯ ಇರುವುದಿಲ್ಲ

ಕೊರೊನಾ ಮಹಾಮಾರಿ ಸೋಂಕು ವ್ಯಾಪಕವಾಗಿ ಭಾದಿಸುತ್ತಿದೆ ಸರ್ಕಾರ ಹಲವಾರು ರೀತಿಯ ಕ್ರಮ ಕೈಗೊಂಡಿದೆ ಆದರು ಯಾವ ಒಂದು ಕ್ರಮವು ಫಲಕಾರಿಯಾಗಿಲ್ಲ. ಈಗ ಬಿಬಿಎಂಪಿ ವತಿಯಿಂದ ಸೋಂಕು ಪತ್ತೆಗೆ ಹೊಸ ಮಾದರಿಯ ಕಾರ್ಯಕ್ಕೆ ಮುಂದಾಗಿದೆ. ಕೊರೊನಾ ಸೋಂಕಿತರ ಪತ್ತೆಗ ಬಿಬಿಎಂಪಿ ವಾಸನೆ ಗ್ರಹಿಕೆ ಪರೀಕ್ಷೆಗೆ ಚಿಂತನೆ ನಡೆಸಿದೆ. ದೆಹಲಿಯಲ್ಲಿ ಈ ಪರೀಕ್ಷೆ ಯಶಸ್ವಿಯಾಗಿದೆ ಈಗ ಇಂತಹÀ ಒಂದು ಚಿಂತನೆ ನಡೆಸಿದೆ ಎಂದು ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಹೇಳಿದರು. ವಾಸನೆ ಗ್ರಹಿಕೆಯಲ್ಲಿ ವಿಫಲವಾದ ಶೇ.೯೦ರಷ್ಟುಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ಆದರಿಂದ ವಾಸನೆ ಗ್ರಹಿಕೆ ಪರೀಕ್ಷೆಗೆ ಚಿಂತನೆ ಮಾಡಿದೆ. ಸೋಂಕು ಇರುವ ವ್ಯಕ್ತಿಗೆ ರುಚಿ ಹಾಗೂ ವಾಸನೆ ಗ್ರಹಿಕೆ ಸಾಮರ್ಥ್ಯ ಇರುವುದಿಲ್ಲ ಎಂದು ಅಧ್ಯಯನವೊಂದು ಹೇಳಿದೆ.

Please follow and like us:

Leave a Reply

Your email address will not be published. Required fields are marked *

Next Post

ಸಿಎಂ ಯೋಗಿ ಉಸ್ತುವಾರಿ

Wed Jul 29 , 2020
ರಾಮಜನ್ಮಭೂಮಿಯನ್ನು ವಿಶ್ವದ ಗಮನ ಸೆಳೆಯುವಂತೆ ರೂಪಿಸಲು ಕೇಂದ್ರ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಆ.೫ರ ಭೂಮಿಪೂಜೆ ಸಮಾರಂಭದ ವೇಳೆ ೩೨೬ ಕೋಟಿ ರೂ. ವೆಚ್ಚದಲ್ಲಿ ರಾಮ ಮಂದಿರಕ್ಕೆ ಸಂಬAಧಿಸಿದ ವಿವಿಧ ನಿರ್ಮಾಣ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಲಿದೆ. ಉ.ಪ್ರ. ಸಿಎಂ ಯೋಗಿ ಆದಿತ್ಯನಾಥ್ ಈ ಯೋಜನೆಗಳ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ. ಭೂಮಿಪೂಜೆ ಬಳಿಕ ಮಂದಿರ ನಿರ್ಮಾಣ ಸೇರಿದಂತೆ ಸುತ್ತಮುತ್ತಲಿನ ೫೭ ಎಕರೆಗಳಲ್ಲಿ ರಾಮ ದೇಗುಲ ಸಂಕೀರ್ಣ, ರಾಮ್‌ಕಥಾ ಪುಂಜ್ ಪಾರ್ಕ್ ನಿರ್ಮಾಣಗೊಳ್ಳಲಿವೆ. ನಕ್ಷತ್ರ […]

Advertisement

Wordpress Social Share Plugin powered by Ultimatelysocial