ಕೊರೊನಾ ಸೋಂಕು ಎದುರಿಸಲು ಹೈಕೋರ್ಟ್ ಆದೇಶ

ಕೊರೊನಾ ಸೋಂಕು ಎದುರಿಸಲು ಗಣ್ಯ ವೈದ್ಯರು, ತಜ್ಞರನ್ನು ಒಳಗೊಂಡ ಸಮಿತಿ ರಚನೆಗೆ ಹೈಕೋರ್ಟ್ ಆದೇಶಿಸಿದೆ. ಜೂನ್ ಅಂತ್ಯದಿಂದಲೂ ಕೊರೊನಾ ದ್ವಿಗುಣಗೊಂಡಿದೆ. ಹಾಗಾಗಿ ಕೊರೋನಾ ನಿರ್ವಹಣೆಗೆ ಸಮಿತಿ ಅತ್ಯಗತ್ಯವಾಗಿದೆ. ಈಗಾಗಲೇ ರಚಿಸಿರುವ ಸಮಿತಿ ಸಮರ್ಪಕವಾಗಿಲ್ಲ. ಈ ಸಮಿತಿಯು ಸರ್ಕಾರಕ್ಕೆ ಅಗತ್ಯ ಸಲಹೆಗಳನ್ನು ನೀಡುತ್ತಿರಬೇಕು. ಜೊತೆಗೆ ಜಿಲ್ಲಾ ಮಟ್ಟದಲ್ಲೂ ಇಂತಹ ತಜ್ಞರ ಸಮಿತಿ ರಚಿಸಬೇಕು, ಇಲ್ಲವಾದಲ್ಲಿ ಗಂಭೀರ ವೈಫಲ್ಯವೆಂದು ಪರಿಗಣಿಸಲಾಗುವುದು ಎಂದು ಮುಖ್ಯ ನಾಯಮೂರ್ತಿ ಎ.ಎಸ್ ಓಖಾ ಹಾಗೂ ನ್ಯಾ. ಅರವಿಂದ್ ಕುಮಾರ್ ಅವರ ಪೀಠ ಆದೇಶಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಬೀದರ್‌ನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದ್ಲಲಿ ತುರ್ತು ಸಭೆ

Tue Jul 28 , 2020
ಬೀದರ್ ನ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ನಿರ್ವಹಣೆಯು ಹೇಗೆ ನಡೆಯುತ್ತಿದೆ ಎಂಬುದರ ಬಗ್ಗೆ ಮಾಹಿತಿ ಪಡೆಯಲು  ಸಚಿವ ಪ್ರಭು ಚವ್ಹಾಣ್ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ವೈದ್ಯರು, ಆಡಳಿತ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮಾಹಿತಿ ಪಡೆದರು. ಸಭೆಯಲ್ಲಿ ಡಾ.ವಿಶ್ವನಾಥ ನಿಂಬೂರೆ, ಡಾ.ಸಿ.ಆನಂದರಾವ್, ಡಾ.ಚಂದ್ರಕಾಂತ ಗುದಗೆ, ಡಾ.ರಜನೀಶ ವಾಲಿ ಸೇರಿದಂತೆ ಹಲವಾರು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ಆಡಳಿತ ಅಧಿಕಾರಿಗಳು, ವೈದ್ಯಾಧಿಕಾರಿಗಳು ಹಾಜರಿದ್ದರು. ಸಭೆಯಲ್ಲಿ […]

Advertisement

Wordpress Social Share Plugin powered by Ultimatelysocial