ಕೋಲಾರದಲ್ಲಿ ಕೊರೊನಾ ಮಹಾಮಾರಿಗೆ ಒಬ್ಬರು ಬಲಿ

ಕೋಲಾರ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ, ಜಿಲ್ಲೆಯಲ್ಲಿ ಒಂದೇ ದಿನ ಜಿಲ್ಲೆಯಲ್ಲಿ 32 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಒಟ್ಟು ಜಿಲ್ಲೆಯಲ್ಲಿ ಇದುವರೆಗೂ 437 ಕ್ಕೆ ಏರಿಕೆಯಾಗಿದೆ. ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದು, ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ. ಒದೇ ದಿನದಲ್ಲಿ 13 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದು,  ಇದುವರೆಗೂ 156 ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ.  ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆಯಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಮಧುಗಿರಿ ತಾಲ್ಲೂಕು ಕಚೇರಿಯಲ್ಲಿ ಸಭೆ

Sat Jul 18 , 2020
ಮಧುಗಿರಿ ತಾಲ್ಲೂಕು ಕಚೇರಿಯಲ್ಲಿ ಸಾಲ ನೀಡಿರುವ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಸಭೆ ನಡೆಸಿ ಮಾತನಾಡಿದ ತಹಸೀಲ್ದಾರ್ ಡಾ. ಜಿ. ವಿಶ್ವನಾಥ್ ಅವರು ಇತ್ತೀಚಿಗೆ ಕೋವಿಡ್ 19 ಹರಡುತ್ತಿರುವ ಸಂದರ್ಭದಲ್ಲಿ ಲಾಕ್ ಡೌನ್ ಮಾಡಿರುವ ಹಿನ್ನಲೆಯಲ್ಲಿ ಮಧ್ಯಮ ವರ್ಗದವರು ಹಾಗೂ ಬಡವರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇಂತಹ ಸಮಯದಲ್ಲಿ ಸಾಲ ಮರುಪಾವತಿಸಲು ಬಲವಂತ ಮಾಡಿದರೆ ಅವರ ಪರಿಸ್ಥಿತಿ ಏನಾಗಬೇಕು. ಆದ್ದರಿಂದ ಸಂಘ-ಸಂಸ್ಥೆಗಳು ಇವರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಆರ್ಥಿಕ ಸಂಕಷ್ಟದಲ್ಲಿರುವ ಅವರಿಗೆ ಸಹಾಯ […]

Advertisement

Wordpress Social Share Plugin powered by Ultimatelysocial