ಕೋಲಾರದಲ್ಲಿ ವ್ಯಾಪಾರ ವಹಿವಾಟು ಜೋರು

ನಾಳೆ ವರಮಹಾಲಕ್ಷ್ಮಿ ಹಬ್ಬ ಆಚರಣೆ ಹಿನ್ನಲೆ. ಕೋಲಾರದ ಹಳೇ ಬಸ್ ನಿಲ್ದಾಣದ ಹೂವಿನ ಮಾರುಕಟ್ಟೆಯಲ್ಲಿ ಬೆಳ್ಳಿಗ್ಗೆಯಿಂದಲೇ ವ್ಯಾಪಾರ ವಹಿವಾಟು ಜೋರಾಗಿದ್ದು. ಇಷ್ಟು ದಿನ ಕೋವಿಡ್-೧೯ ನಿಂದ ಗ್ರಾಹಕರಿಲ್ಲದೆ ಬಿಕೋ ಎನ್ನುತ್ತಿದ್ದ ಮಾರುಕಟ್ಟೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗ್ರಾಹಕರಿಂದ ಗಿಜುಗುಡುತ್ತಿತ್ತು. ಸಾಮಾಜಿಕ ಅಂತರ ಮರೆತು ಜನರು ವ್ಯಾಪಾರ ನಡೆಸುತ್ತಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಅಂತರ ಮರೆತ ಜನ

Thu Jul 30 , 2020
ಮಧುಗಿರಿಯಲ್ಲಿ ದಿನೇದಿನೇ ಕೊರೊನಾ ವೈರಸ್ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇಂತಹ ಸಮಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತವಾಗಿ ಮಧುಗಿರಿಯ ಮಹಾಜನತೆ ಅವಶ್ಯಕ ಸಾಮಗ್ರಿಗಳನ್ನು ಸಂಗ್ರಹಿಸುತ್ತಿರುವುದಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ. ಮತ್ತು ಮಾಸ್ಕ್ ಗಳನ್ನು ಬಳಸದೆ, ಗುಂಪುಗೂಡಿ ವ್ಯಾಪಾರಸ್ಥರು ಮತ್ತು ವ್ಯಾಪಾರ ಮಾಡುತ್ತಿರುವುದು ನಿಜಕ್ಕೂ ದುರಂತ ಕಾಣುತ್ತಿದೆ. Please follow and like us:

Advertisement

Wordpress Social Share Plugin powered by Ultimatelysocial