ಕೋಲಾರದಲ್ಲಿ ೩ ಕೊರೊನಾ ಪಾಸಿಟಿವ್

ಕೋಲಾರ ಜಿಲೆಯಲ್ಲಿ ಮೂವರಿಗೆ ಕೊರೊನಾ ಪಾಸಿಟಿವ್ ದೃಡವಾಗಿದೆ. ಕೆಜಿಎಫ್ 1, ಬಂಗಾರಪೇಟೆ 1,  ಕೋಲಾರದಲ್ಲಿ ಒಬ್ಬರಲ್ಲಿ ಕರೋನಾ ಪಾಸಿಟಿವ್, ಸೋಂಕಿತರಿಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಮತ್ತೊಬ್ಬರಿಗೆ ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ , ಸೋಂಕಿತರ ಏರಿಯಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕಂಟೈನ್ಮೆಂಟ್ ಜೋನ್ ಘೋಷಣೆ. ಸೋಂಕಿತರ ಸಂರ್ಪಕದಲ್ಲಿದ್ದವರಿಗೆ ಕ್ವಾರಂಟೈನ್  ಮಾಡಲಾಗಿದೆ. ಕೋಲಾರ ಜಿಲ್ಲೆಯಲ್ಲಿ 122ಕ್ಕೆ ಏರಿಕೆಯಾದ ಕೊರೊನಾ  ಸೊಂಕಿತರು, ಒಟ್ಟು ಸಕ್ರಿಯ ಪ್ರಕರಣಗಳು  63, ಈ ಪೈಕಿ ಒಟ್ಟು ಬಿಡುಗಡೆಯಾದವರು  57. ಜಿಲೆಯಲ್ಲಿ ಇಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕರ್ನಾಟಕ – ಕೇರಳ ಸಂಪರ್ಕಿಸುವ ರಸ್ತೆಗಳು ಬಂದ್

Wed Jul 1 , 2020
ಕರ್ನಾಟಕ – ಕೇರಳಕ್ಕೆ ಸಂಪರ್ಕಿಸುವ ರಸ್ತೆಗಳನ್ನು ಮಣ್ಣು ಮುಚ್ಚಿ ಬಂದ್ ಮಾಡಿಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲಾಡಳಿತ ಈ ನಿರ್ಧಾರವನ್ನು ತೆಗೆದುಕೊಂಡಿದೆ, ಬೆರಿಪದವು, ಪಾದೆಕಲ್ಲು, ಮುಗುಳಿ ಹಾಗೂ ಪದ್ಯಾಣ ಮೊದಲಾದ ಕಡೆಗಳಿಂದ ದಕ್ಷಿಣಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಕಾಸರಗೋಡು ಗಡಿಭಾಗದ ಜನರು ತಮ್ಮ ಕೆಲಸ ಕಾರ್ಯಗಳಿಗೆ ಇದೇ ರಸ್ತೆಯ ಮೂಲಕ ಮಂಗಳೂರನ್ನು ಸಂಪರ್ಕಿಸಬೇಕು ಆದರೆ ಕೇರಳ ಸರ್ಕಾರ […]

Advertisement

Wordpress Social Share Plugin powered by Ultimatelysocial