ಖಾಕಿ ಕೋಟೆಯಲ್ಲಿ ಕೇಕೆ ಹಾಕುತ್ತಿದೆ ಕೊರೊನಾ

ಕೊರೊನಾ ವಾರಿಯರ್ಸ್ ತಂಡದ ಪೊಲೀಸರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಳ. ಮತ್ತೆ ಐವರು ಪೊಲೀಸರಲ್ಲಿ ಕೊರೊನಾ ಪಾಸಿಟಿವ್ ಕೋರಮಂಗಲದ KSRP 4ನೇ ಪಡೆಯ ಐವರು ಕಾನ್ಸ್ ಟೇಬಲ್ ಗಳಲ್ಲಿ ಕೊರೊನಾ ಪಾಸಿಟಿವ್. ಈ ಹಿನ್ನೆಲೆಯಲ್ಲಿ ಕಾನ್‍ಸ್ಟೇಬಲ್‍ಗಳ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ ಹಲವಾರು ಮಂದಿಯನ್ನು ಪತ್ತೆ ಹಚ್ಚಿ ಕ್ವಾರಂಟೈನಲ್ಲಿಡಲಾಗಿದೆ. ನಿರಂತರವಾಗಿ ಕಂಟೈನ್ಮಂಟ್ ಜೋನ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸರಿಗೆ ಕೊರೊನಾ ಸೋಂಕು ತಗುಲುತ್ತಿದೆ. ನಿನ್ನೆಯೇ ಕೋವಿಡ್ ರಿಸಲ್ಟ್ ನಲ್ಲಿ ಸೋಂಕು ತಗುಲಿರುವುದು ದೃಡಪಟ್ಟಿದೆ,ಐವರು ಪೊಲೀಸರ ಟ್ರಾವೆಲ್ ಹಿಸ್ಟರಿ ಕಲೆ ಹಾಕುತ್ತಿರುವ ಅಧಿಕಾರಿಗಳು.

 

Please follow and like us:

Leave a Reply

Your email address will not be published. Required fields are marked *

Next Post

ಜೂನ್ ೧೮ರಂದು ಮಾಸ್ಕ್ ದಿನವೆಂದು ಆಚರಣೆ

Wed Jun 17 , 2020
ರಾಜ್ಯ ಸರಕಾರ ಜೂನ್ 18ರಂದು ಮಾಸ್ಕ್ ದಿನವನ್ನಾಗಿ ಆಚರಿಸುವ ಸಲುವಾಗಿ ಜಿಲ್ಲಾಡಳಿತ ಗಣ್ಯ ವ್ಯಕ್ತಿಗಳು, ವೈದ್ಯಕೀಯ ಸಿಬ್ಬಂದಿಗಳನ್ನು ಸೇರಿಸಿಕೊಂಡು ಪಾದಯಾತ್ರೆಯ ಮೂಲಕ ಜನರಲ್ಲಿ ಕೋವಿಡ್ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಸೂಚನೆ ನೀಡಿದೆ.ಕೊರೊನಾ ಸೋಂಕನ್ನು ನಿಯಂತ್ರಿಸಲು ರಾಷ್ಟ್ರೀಯ ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದ್ದು ಮಾಸ್ಕ್ ಧರಿಸುವುದು, ಸಾಬೂನಿನಿಂದ ಕೈ ತೊಳೆಯುವುದು, ಸ್ಯಾನಿಟೈಸರ್ ಬಳಸುವುದು, ಸಾಮಾಜಿಕ ಅಂತರ ಕಾಪಾಡುವುದು ಮುಖ್ಯವಾಗಿದ್ದು ಇದರ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಸರಕಾರ ಜೂನ್ 18 […]

Advertisement

Wordpress Social Share Plugin powered by Ultimatelysocial