ಖಾಸಗಿ ಆಸ್ಪತ್ರೆ ವಿರುದ್ದ ಶಿಸ್ತು ಕ್ರಮ-ಸುಧಾಕರ್

ನಟಿ ಸುಧಾರಾಣಿ ಅವರನ್ನು ತಡರಾತ್ರಿ ಒಂದು ಗಂಟೆಗಳ ಕಾಲ ಆಸ್ಪತ್ರೆ ಗೇಟ್ ಮುಂದೆ ಕಾಯಿಸಿದ ಖಾಸಗಿ ಆಸ್ಪತ್ರೆ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಸುಧಾಕರ್ ನಟಿ ಸುಧಾರಾಣಿ ಆರೋಗ್ಯ ಸಮಸ್ಯೆಯಿಂದ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ಬಂದರೂ ಚಿಕಿತ್ಸೆಗೆ ತಡ ಮಾಡಿದ್ದಾರೆ ಎಂಬ ಸುದ್ದಿಯನ್ನು ಮಾದ್ಯಮಗಳಲ್ಲಿ ನೋಡಿದೆ. ಅವರಷ್ಟೇ ಅಲ್ಲ ಸಾಮಾನ್ಯ ವ್ಯಕ್ತಿ ಯಾರೇ ಆಗಲಿ ಚಿಕಿತ್ಸೆಗಾಗಿ ಪರದಾಡಬಾರದು. ಆ ಖಾಸಗಿ ಆಸ್ಪತ್ರೆ ವಿರುದ್ದ ಶಿಸ್ತು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಖಾಸಗಿ ಆಸ್ಪತ್ರೆ ವಿರುದ್ದ ಸುಧಾರಾಣಿ ಗರಂ

Tue Jul 28 , 2020
ಸ್ಯಾಂಡಲ್ ವುಡ್ ನಟಿ ಗೂ ಕಾಡಿದ ಖಾಸಗಿ ಆಸ್ಪತ್ರೆ ವೈದ್ಯರ ಬೇಜವಾಬ್ದಾರಿ ನಡೆ. ಅಪೋಲೊ ಆಸ್ಪತ್ರೆ ವಿರುದ್ಧ ನಟಿ ಸುಧಾರಾಣಿ ಗರಂ ಆಗಿದ್ದಾರೆ.  ತಡ ರಾತ್ರಿ ೧೦ ಗಂಟೆ ಯಿಂದ ೧೧ ಗಂಟೆ ವರೆಗೂ ಅಂದರೆ ಒಂದು ಗಂಟೆಗಳ ಕಾಲ ಗೇಟ್ ಯಿಂದ ಹೊರನಿಲ್ಲಿಸಿ ನಟಿ ಸುಧಾರಾಣಿಗೆ ಅಪೋಲೊ ಆಸ್ಪತ್ರೆ ಸಿಬ್ಬಂದಿ ಆಟವಾಡಿಸಿದ್ದಾರೆ. ನಿನ್ನೆ ತಡರಾತ್ರಿ ಸುಧಾರಾಣಿ ಅಣ್ಣನ ಪುತ್ರಿ ಕಿಡ್ನಿ ಸ್ಟೋನ್ ಸಮಸ್ಯೆ ಯಿಂದಾಗಿ ತಲೆ ಸುತ್ತಿ ಬಿದ್ದಿದ್ದಾರೆ. […]

Advertisement

Wordpress Social Share Plugin powered by Ultimatelysocial