ಗುಜರಾತ್‌ನ ದಾಹೋದ್-ಆನಂದ್ ರೈಲಿನಲ್ಲಿ ಬೆಂಕಿ ಅವಘಡ, ತಪ್ಪಿದ ಭಾರೀ ಅನಾಹುತ

ದೋಹಾ: ಗುಜರಾತ್‌ನ ದಾಹೋದ್ ಜಿಲ್ಲೆಯ ಜಾಕೋಟ್ ನಿಲ್ದಾಣದಲ್ಲಿ ಶುಕ್ರವಾರ ದಾಹೋದ್-ಆನಂದ್ ಮೆಮು ರೈಲಿನ ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ.

ಸಣ್ಣ ಮತ್ತು ಮಧ್ಯಮ-ದೂರ ಮಾರ್ಗಗಳಿಗೆ ಬಳಸಲಾಗುವ ಎಲೆಕ್ಟ್ರಿಕ್ ಬಹು-ಘಟಕ ರೈಲು MEMU, ಜಾಕೋಟ್ ನಿಲ್ದಾಣದಲ್ಲಿ ಬೆಂಕಿ ಸಂಭವಿಸಿದ ಸಂದರ್ಭದಲ್ಲಿ ಗೋಧ್ರಾ ಕಡೆಗೆ ಹೋಗುತ್ತಿತ್ತು.

 

ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ವಿಡಿಯೋದಲ್ಲಿ, ರೈಲು ಬೆಂಕಿಯಿಂದ ಧಗಧಗಿಸುತ್ತಿದ್ದು, ಪ್‌ರಯಾಣಿಕರೆಲ್ಲರೂ ರೈಲಿನಿಂದ ಕೆಳಗಿಳಿದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಅದೃಷ್ಟವಶಾತ್ ಈ ಘಟನೆಯಿಂದ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಅಗ್ನಿಶಾಮಕ ದಳದವರು ಕೂಡಲೇ ಆಗಮಿಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದರು.

Please follow and like us:

tmadmin

Leave a Reply

Your email address will not be published. Required fields are marked *

Next Post

ಅನಂತ್​​ನಾಗ್​, ಬಾರಾಮುಲ್ಲಾದಲ್ಲಿ ಮುಂದುವರಿದ ಎನ್​ಕೌಂಟರ್; ಓರ್ವ ಉಗ್ರನ ಸದೆಬಡಿದ ಸೇನಾಪಡೆ

Sat Sep 16 , 2023
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಶನಿವಾರ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಶನಿವಾರ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಬಾರಾಮುಲ್ಲಾ ಜಿಲ್ಲೆಯ ಉರಿ, ಹತ್ಲಂಗಾದ ಮುಂಚೂಣಿ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಸೇನೆಪಡೆ ನಡುವೆ ಇಂದು ಬೆಳಿಗ್ಗೆ ಎನ್ಕೌಂಟರ್ ಪ್ರಾರಂಭವಾಯಿತು. ಈ ವೇಳೆ ಸೇನಾಪಡೆಗಳ ಕಾರ್ಯಾಚರಣೆಗೆ ಬಾರಾಮುಲ್ಲಾ ಪೊಲೀಸರು ಕೂಡ […]

Advertisement

Wordpress Social Share Plugin powered by Ultimatelysocial