ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ.. |Chickballapur|

ವೀಕೆಂಡ್ ಕರ್ಫ್ಯೂ ರದ್ದಾದ ಹಿನ್ನೆಲೆ..

ಚಿಕ್ಕಬಳ್ಳಾಪುರದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ..

ಕರ್ಫ್ಯೂ ರದ್ದಾಗಿದೆ ಅಂದಾಕ್ಷಣ ಜನ ಬೇಕಾಬಿಟ್ಟಿ ಓಡಾಡಿಬಿಡಬೇಕು ಅಂತಲ್ಲ..

ವೀಕೆಂಡ್ ಕರ್ಫ್ಯೂ ರದ್ದಾದ ನಂತರ ಈಗ ಜನರ ಜವಾಬ್ದಾರಿ ಹೆಚ್ಚಾಗಿದೆ..

ಕರ್ಫ್ಯೂ ನಿಂದ ಬೀದಿ ವ್ಯಾಪಾರಿಗಳು ಎದುರಿಸಿದ್ದ ಆರ್ಥಿಕ ಸಂಕಷ್ಟ ಗೊತ್ತಿದೆ..

ಜನರ ಸಂಕಷ್ಟ ವನ್ನು ಅರಿತು ವೀಕೆಂಡ್ ಕರ್ಫ್ಯೂ ನಮ್ಮ ಸರ್ಕಾರ ರದ್ದುಗೊಳಿಸಿದೆ..

ನೈಟ್ ಕರ್ಫ್ಯೂ ಎಂದಿನಂತೆ ಮುಂದುವರೆಯಲಿದೆ..

ಚಿಕ್ಕಬಳ್ಳಾಪುರ ನಗರ ಹೊರವಲಯದ ಎಸ್ಪಿ ಕಚೇರಿಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ..

ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ನಂತರ ಹೇಳಿಕೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಕೋವಿಡ್ ಸ್ಥಿತಿ ಗತಿ ಕುರಿತು ನಡೆಸಿದ ಪರಿಶೀಲನಾ ಸಭೆಯ ಮುಖ್ಯಾಂಶಗಳು|

Sat Jan 22 , 2022
1. ಜನವರಿ 20ರ ಮಾಹಿತಿಯಂತೆ ರಾಜ್ಯದಲ್ಲಿ ಒಟ್ಟು 2,93,231 ಸಕ್ರಿಯ ಪ್ರಕರಣಗಳು ಇವೆ. ಇದರಲ್ಲಿ 2.86 ಲಕ್ಷ ಮಂದಿ ಹೋಂ ಐಸೋಲೇಷನ್ ನಲ್ಲಿ ಇದ್ದಾರೆ 2. ಒಟ್ಟು 5344 ಸೊಂಕಿತರು ಆಸ್ಪತ್ರೆಗೆ ದಾಖಲಾಗಿದ್ದು, ಅದರಲ್ಲಿ 340 ಜನ ಐಸಿಯು ನಲ್ಲಿ ಇದ್ದಾರೆ. 127 ಮಂದಿ ವೆಂಟಿಲೇಟರ್ ನಲ್ಲಿ ಇದ್ದಾರೆ. 3. ಬೆಂಗಳೂರನ್ನು ಹೊರತು ಪಡಿಸಿ ಮೈಸೂರು, ತುಮಕೂರು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಕೋವಿಡ್ […]

Advertisement

Wordpress Social Share Plugin powered by Ultimatelysocial