ಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಂದ ಹೊಸ ಟ್ರೆಂಡ್

ಸ್ಯಾಂಡಲ್‌ವುಡ್‌ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರ ರಾಬರ್ಟ್ ಸಿನಿಮಾ ಭಾರಿ ನಿರೀಕ್ಷೆ ಮೂಡಿಸುತ್ತಿದ್ದು, ತರುಣ್ ಸುಧೀರ್ ನಿರ್ದೇಶನದ ಈ ಸಿನಿಮಾದಲ್ಲಿ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರು ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸುತ್ತಿದೆ.ಇದೀಗ ದಾಸನ ಅಭಿಮಾನಿಗಳು ‘ರಾಬರ್ಟ್ʼ ಮಾಸ್ಕ್ ರೆಡಿ ಮಾಡಿದ್ದಾರೆ. ದರ್ಶನ್ ಅವರ ರಾಬರ್ಟ್ ಚಿತ್ರದ ಫೋಟೋ ಈ ಮಾಸ್ಕ್ನಲ್ಲಿರುವುದು ವಿಷೇಶ. ದರ್ಶನ್ ಅಭಿಮಾನಿಗಳು ಈ ಮಾಸ್ಕ್ ಹಾಕಿಕೊಂಡು ಧೂಳೆಬ್ಬಿಸುತ್ತಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಹೊಸದಾಗಿ ೩೬ ಮಂದಿಗೆ ಕೋವಿಡ್ ಸೋಂಕು ಪತ್ತೆ

Sat Jul 25 , 2020
ಕೋಲಾರದಲ್ಲಿ ಹೊಸದಾಗಿ ೩೬ ಕೋವಿಡ್ ಸೋಂಕು ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು ೭೯೩ ಕ್ಕೆ ಏರಿಕೆಯಾಗಿದೆ. ಮತ್ತು ಮಹಾಮಾರಿ ಕೊರೊನಾಗೆ ಒಬ್ಬರು ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ ಸೋಂಕಿಗೆ ೨೦ ಜನ ಸಾವಿಗೀಡಾಗಿದ್ದಾರೆ. ಒಂದೇ ದಿನದಲ್ಲಿ ೩೬ ಜನ ಗುಣಮುಖರಾಗಿದ್ದಾರೆ. ಒಟ್ಟು ಇದುವರೆಗೂ ಗುಣಮುಖರಾಗಿ ೩೨೦ ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ ಉಳಿದ ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial