ಚಿಕಿತ್ಸೆ ಸಿಗದೆ ಬಿಬಿಎಂಪಿ ಪೌರಕಾರ್ಮಿಕ  ಮಹಿಳೆ  ಸಾವು

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಮುಂದುವರೆದಿದ್ದು, ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಕೊರೊನಾ ಸೋಂಕಿತ ಬಿಬಿಎಂಪಿ ಪೌರಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದಾರೆ. ಬಿಬಿಎಂಪಿಯ 30 ವರ್ಷದ ಪೌರಕಾರ್ಮಿಕ ಮಹಿಳೆ  ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿ ಸುಮಾರು 5 ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಅಲೆದಾಡಿದ್ದರು. ಆದರೆ ಚಿಕಿತ್ಸೆ ಸಿಗದೇ ಇಂದು ಮೃತಪಟ್ಟಿದ್ದಾರೆ.ಚಿಕಿತ್ಸೆ ಸಿಗದೇ ಪೌರಕಾರ್ಮಿಕ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡದ ಆಸ್ಪತ್ರೆ ವಿರುದ್ಧ ಮೃತ ಮಹಿಳೆಯ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ.

 

 

Please follow and like us:

Leave a Reply

Your email address will not be published. Required fields are marked *

Next Post

ಮಹಿಳಾ ಪೊಲೀಸ್ ರಾಜೀನಾಮೆ

Thu Jul 16 , 2020
ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದ ಗುಜರಾತ್ ಸಚಿವರ ಮಗನನ್ನು ಬಂಧಿಸಿದ್ದ ಗುಜರಾತ್ ಮಹಿಳಾ ಪೊಲೀಸ್ ಕೆಲಸಕ್ಕೇ ರಾಜೀನಾಮೆ ನೀಡಿದ್ದು, ಇದೀಗ ಅದೇ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಗುಜರಾತ್ ನ ಆರೋಗ್ಯ ಸಚಿವರ ಪುತ್ರ ಪ್ರಕಾಶ್ ಕನಾನಿ ಹಾಗೂ ಅವರ ಇಬ್ಬರು ಸ್ನೇಹಿತರನ್ನು ಮಹಿಳಾ ಪೊಲೀಸ್ ಪೇದೆ ಸುನಿತಾ ಯಾದವ್ ಲಾಕ್ ಡೌನ್ ನನ್ನು ಉಲ್ಲಂಘಿಸಿದ್ದಕ್ಕಾಗಿ ಸೂರತ್ ನಲ್ಲಿ ಬಂಧಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಆಕೆ ತನ್ನ […]

Advertisement

Wordpress Social Share Plugin powered by Ultimatelysocial