ಚಿರು ನಿಧನಕ್ಕೆ ಸಂತಾಪ ಸೂಚಿಸಿದ ‘ಆ ದಿನಗಳು’ ಚೇತನ್

ನಾನು ಮತ್ತು ಚಿರಂಜೀವಿ ಸರ್ಜಾ ‘ರಣಂ’ ಸಿನಿಮಾದಲ್ಲಿ  ಒಟ್ಟಿಗೆ ನಟಿಸಿದ್ದೇವು.’ಸ್ನೇಹಿತ ಹಾಗೂ ನಟ ಚಿರು ಸರ್ಜಾ ಅವರ ಅಕಾಲಿಕ ಮರಣ ಅತೀವ ನೋವು ತಂದಿದೆ. ಸಿನಿಮಾ ಕ್ಷೇತ್ರಕ್ಕೆ ಬರುವ ಮುಂಚಿನಿಂದಲೂ ನಾವು ಒಬ್ಬರಿಗೊಬ್ಬರು ಬಲ್ಲವರಾಗಿದ್ದೆವು. ಅವರು ಯಾವಾಗಲೂ ಖುಷಿಯಿಂದ ಇರುತ್ತಿದ್ದರು ಮತ್ತು ಕಾಳಜಿ ವಹಿಸುತ್ತಿದ್ದರು. ನಾವು ರಣಂ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದೆವು. ಆ ಸಿನಿಮಾ ಬಿಡುಗಡೆ ಆಗಬೇಕಿದೆ. ತುಂಬ ಬೇಗ ನಮ್ಮನೆಲ್ಲ ಬಿಟ್ಟು ಹೋದಿರಿ ಸ್ನೇಹಿತ. ಮೇಘನಾ, ಧ್ರುವ, ಅರ್ಜುನ್‌ ಸರ್‌ ಮತ್ತು ಸರ್ಜಾ ಕುಟುಂಬದವರಿಗೆ ನಾನು ಸಂತಾಪ ಸೂಚಿಸುತ್ತೇನೆ’ ಎಂದು ಚೇತನ್‌ ಟ್ವೀಟ್‌ ಮಾಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಸ್ಫೋಟಕ ವಸ್ತುಗಳು ಪತ್ತೆ

Tue Jun 9 , 2020
ಜಮ್ಮು ಮತ್ತು ಕಾಶ್ಮೀರದ ಬರಾಮುಲ್ಲಾ-ಹಂದ್ವಾರ ಹೆದ್ದಾರಿಯಲ್ಲಿ ಸ್ಫೋಟಕ ವಸ್ತುಗಳನ್ನು ಇರಿಸಿ ಉಗ್ರರು ಪರಾರಿಯಾಗಿದ್ದಾರೆ. ರೋಡ್ ಓಪನಿಂಗ್ ಪರ‍್ಟಿ (ಆರ್ಒಪಿ) ಸಿಬ್ಬಂದಿಗಳು ಗಸ್ತು ತಿರುಗುತ್ತಿದ್ದ ಸಂರ‍್ಭದಲ್ಲಿ ಈ ವಸ್ತುಗಳು ಪತ್ತೆಯಾಗಿವೆ. ಆದರೆ ಈಗ ಸ್ಫೋಟಕ ವಸ್ತುಗಳನ್ನು ಇರಿಸಿ ಉಗ್ರರು ನಾಪತ್ತೆಯಾಗಿದ್ದರೆ. ಈ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಕೂಡ ಪುಲ್ವಾಮ ದಾಳಿಯತರಹ ನಡೆಯಬೇಕಿದ ಒಂದು ಭಾರೀ ಅನಹುತಾವೊಂದನ್ನು ಭಾರತೀಯ […]

Advertisement

Wordpress Social Share Plugin powered by Ultimatelysocial