ಜಮ್ಮು-ಕಾಶ್ಮೀರದಲ್ಲಿ ಉಗ್ರರ ಪುಂಡಟ ಉಗ್ರನ ಬಂಧನ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಪುಂಡಟ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು.ನಿನ್ನೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿ ಮುಂದುವರೆದಿದ್ದು.ನಸುಕಿನ ವೇಳೆಯಲ್ಲಿ ಶೋಪಿಯಾನ್ ಜಿಲ್ಲೆಯ ಕೊಜಪುರದಲ್ಲಿ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ ಪಡೆ ಯೋಧರು ಬಂಧಿಸಿದ್ದಾರೆ. ಉಗ್ರನನ್ನು ಮೊಹಮ್ಮದ್ ಯೂಸಫ್ ಖಾನ್ ನ ಪುತ್ರ ಜಾಕಿರ್ ಖಾನ್ ಎಂದು ಗುರುತಿಸಲಾಗಿದ್ದು ಶೋಪಿಯಾನ್ ನಿವಾಸಿಗಳಾಗಿದ್ದಾರೆ.ಅವನ ಬಳಿ ಇದ್ದ ಪಿಸ್ತೂಲ್ ಮತ್ತು ಶಸ್ತ್ರಾಸ್ತ್ರಗಳನ್ನು ಭದ್ರತಪಡೆ ವಶಪಡಿಸಿಕೊಂಡಿದ್ದಾರೆ.ಇತ್ತಿಚೆಗಷ್ಟೆ ಉಗ್ರರಪಡೆಗೆ ಸೇರಿದ್ದಾನೆ ಎಂದು ಮಾಹಿತಿ ತಿಳಿದ್ದಿದೆ.ಸ್ಥಳಕ್ಕೆ ಸಂಬಂದ ಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ. ಇತ್ತಿಚಿಗಷ್ಟೆ 20ಕ್ಕೂ ಹೆಚ್ಚು ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.

 

 

 

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯ ಸರ್ಕಾರ ಮಕ್ಕಳಿಗೆ ಉಚಿತ ಪ್ರಯಾಣಗಳನ್ನು ನೀಡಿದೆ

Fri Jun 12 , 2020
   10 ಮತ್ತು 12 ನೇ ತರಗತಿ ಪರೀಕ್ಷೇ ಬರೆಯುವ ಮಕ್ಕಳಿಗೆ ಉಚಿತವಾಗಿ ಪ್ರಯಾಣಮಾಡುವುದಕ್ಕೆ ಅವಕಾಶ ನೀಡಿದೆ. ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ರದ್ದಗಿದ ಪರೀಕ್ಷೆಗಳನ್ನು ಮತ್ತೆ ನಡೆಸಲು ರಾಜ್ಯ ಸರ್ಕಾರ ಮುಂದಗಿದ್ದು. ಇದಕ್ಕಾಗಿ ಎಸ್ ಎಸ್ ಎಲ್ ಸಿ ಮಕ್ಕಳು ಮತ್ತು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆಯುವ ಮಕ್ಕಳು ಪರೀಕ್ಷೆ ನಡೆಯುವ ಅವಧಿಯಲ್ಲಿ ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ವಿದ್ಯಾರ್ಥಿಗಳು ಹೋಗುವಾಗ ಮತ್ತು ಬರುವಾಗ ಎಸ್‍ಎಸ್‍ಎಲ್‍ಸಿ […]

Advertisement

Wordpress Social Share Plugin powered by Ultimatelysocial