ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ

ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್-೧೯ ಸೋಂಕಿಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಇದರಿಂದ ಜಿಲ್ಲೆಯ ಕೋವಿಡ್-೧೯ ಸೋಂಕಿತರ ಸಾವಿನ ಸಂಖ್ಯೆ ೧೬ಕ್ಕೆ ಏರಿಕೆರಯಾಗಿದೆ. ಇದು ಜಿಲ್ಲೆ ಜನರಲ್ಲಿ ಆತಂಕ ಹೆಚ್ಚಿಸಿದೆ. ಕಾರಟಗಿಯ ೭೦ ವರ್ಷದ ಮಹಿಳೆ ಜು.೨೩ರಂದು ಅಸ್ಪತ್ರೆಗೆ ದಾಖಲಾಗದ್ದಳು. ಕೊಪಳ ನಗರದ ೪೯ ವರ್ಷದ ವ್ಯಕ್ತಿಯು ಸೋಂಕಿನಿAದ ಬಳಲಿ ಗುರುವಾರ ಆಸ್ಪತ್ರೆಗೆ ದಾಖಲಾಗಿದ್ದು, ಮೃತಪಟ್ಟಿದ್ದಾರೆ. ಈವರಗೂ ೧೬ ಮಂದಿ ಕೋವಿಡ್ ಸೋಂಕಿತರು ಸಾವಿನಪ್ಪಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದ್

Fri Jul 24 , 2020
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನಲೆ ನಾಗರ ಪಂಚಮಿ ಹಬ್ಬಕ್ಕೂ ಕೊರೊನಾ ಎಫೆಕ್ಟ್ ತಡ್ಡಿದ್ದು ಸಾರ್ವಜನಿಕವಾಗಿ ಹಬ್ಬ ಆಚರಣೆಗೆ ಸಂಪೂರ್ಣ ನಿರ್ಭಂಭ ಹೇರಲಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನಾಗರಪಂಚಮಿ ದಿನವೇ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದಾಗಿದೆ. ಪ್ರತೀ ವರ್ಷ ನಾಗರಪಂಚಮಿ ಹಿನ್ನಲೆ ಲಕ್ಷಾಂತರ ಭಕ್ತರಿಂದ ಪೂಜೆ ಸಲ್ಲಿಕೆಯಾಗುತ್ತಿತ್ತು. ಈ ಬಾರಿ ಅರ್ಚಕರಿಂದ ಮಾತ್ರ ಧಾಮಿಕ ವಿಧಿ ವಿಧಾನಗಳು […]

Advertisement

Wordpress Social Share Plugin powered by Ultimatelysocial