ನವದೆಹಲಿ: ಲಾಕ್ ಡೌನ್ ಹಿನ್ನೆಲೆ ಮುಂದೂಡಿಕೆಯಾಗಿದ್ದ ಸಿಬಿಎಸ್‌ಇ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಜುಲೈ 1 ರಿಂದ ನಡೆಸಲಾಗುವುದು. ಜುಲೈ 1ರಿಂದ ಸಿಬಿಎಸ್ಸಿ 10 ಮತ್ತು 12ನೇ ತರಗತಿ ಪರೀಕ್ಷೆ ಆರಂಭವಾಗಲಿದೆ. ಜುಲೈ 1 ರಿಂದ ಜುಲೈ 15 ರ ವರೆಗೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾನವ ಸಂಪನ್ಮೂಲ ಸಚಿವಾಲಯದಿಂದ ತಿಳಿಸಲಾಗಿದೆ.