ಜೂನ್ ೧೮ರಂದು ಮಾಸ್ಕ್ ದಿನವೆಂದು ಆಚರಣೆ

ರಾಜ್ಯ ಸರಕಾರ ಜೂನ್ 18ರಂದು ಮಾಸ್ಕ್ ದಿನವನ್ನಾಗಿ ಆಚರಿಸುವ ಸಲುವಾಗಿ ಜಿಲ್ಲಾಡಳಿತ ಗಣ್ಯ ವ್ಯಕ್ತಿಗಳು, ವೈದ್ಯಕೀಯ ಸಿಬ್ಬಂದಿಗಳನ್ನು ಸೇರಿಸಿಕೊಂಡು ಪಾದಯಾತ್ರೆಯ ಮೂಲಕ ಜನರಲ್ಲಿ ಕೋವಿಡ್ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಸೂಚನೆ ನೀಡಿದೆ.ಕೊರೊನಾ ಸೋಂಕನ್ನು ನಿಯಂತ್ರಿಸಲು ರಾಷ್ಟ್ರೀಯ ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದ್ದು ಮಾಸ್ಕ್ ಧರಿಸುವುದು, ಸಾಬೂನಿನಿಂದ ಕೈ ತೊಳೆಯುವುದು, ಸ್ಯಾನಿಟೈಸರ್ ಬಳಸುವುದು, ಸಾಮಾಜಿಕ ಅಂತರ ಕಾಪಾಡುವುದು ಮುಖ್ಯವಾಗಿದ್ದು ಇದರ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಸರಕಾರ ಜೂನ್ 18 ಗುರುವಾರದಂದು ಮಾಸ್ಕ್ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ.

 

 

 

Please follow and like us:

Leave a Reply

Your email address will not be published. Required fields are marked *

Next Post

ಅಮೇರಿಕಾದಲ್ಲಿ ಸ್ಥಾಪನೆಯಾಯ್ತು ಆಂಜನೇಯನ ಪ್ರತಿಮೆ

Wed Jun 17 , 2020
ಆಂಜನೇಯ ಸ್ವಾಮಿಗೆ ಕೇವಲ ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ ಭಕ್ತರಿದ್ದಾರೆ. ತೆಲಂಗಾಣದ ವಾರಂಗಲ್‌ನಲ್ಲಿ ನಿರ್ಮಿಸಲಾದ 25 ಅಡಿ ಎತ್ತರದ ಆಂಜನೇಯ ಸ್ವಾಮಿಯ ಪ್ರತಿಮೆ ಅಮೆರಿಕಾದ ಡೆಲಾವೆಯರ್ ನಲ್ಲಿ ಸ್ಥಾಪಿಸಲಾಗಿದೆ. ಇದು ಸದ್ಯ ಅಮೆರಿಕಾದಲ್ಲಿ ಸ್ಥಾಪನೆಯಾದ ಅತಿ ಎತ್ತರದ ಆಂಜನೇಯ ಪ್ರತಿಮೆ ಎಂದೇ ಖ್ಯಾತಿಯಾಗಿದ್ದು, ಈ ಆಂಜನೇಯ ಸ್ವಾಮಿಯ ಪ್ರತಿಮೆಯನ್ನು ಗ್ರ್ಯಾನೈಟ್ ಕಲ್ಲಿನಿಂದ ತಯಾರಿಸಲಾಗಿದೆ. ಮೂರ್ತಿಯ ಮೇಲೆ ಸುಂದರ ಕರಕುಶಲತೆಯನ್ನು ಕೆತ್ತಲಾಗಿದೆ. ಸುಮಾರು 12 ಕರಕುಶಲ ಕರ್ಮಿಗಳು ಒಂದು ವರ್ಷಗಳ ಸತತ ಪ್ರಯತ್ನದಿಂದಾಗಿ ಈ […]

Advertisement

Wordpress Social Share Plugin powered by Ultimatelysocial