ಟಿವಿವಿ ಪ್ರಥಮ ದರ್ಜೆ ಕಾಲೇಜು

ಟಿವಿವಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರದ ಕೃಷ್ಣಪ್ಪ ರವರು ಪ್ರಾಂಶುಪಾಲರಾಗಿ ಬುಧವಾರ ಅಧಿಕಾರ ಸ್ವೀಕರಿಸಿದರು ಕಳೆದ ಮೂವತ್ತು ವರ್ಷದಿಂದ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕೃಷ್ಣಪ್ಪನವರು ಮಾತನಾಡಿ ನಿವೃತ್ತಿ ಅಂಚಿನಲ್ಲಿ ಸಿಕ್ಕಿರುವ ಈ ಹುದ್ದೆ ಗೆ  ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ವಿದ್ಯಾರ್ಥಿಗಳಿಗೆ  ಹಾಗೂ  ಸಂಸ್ಥೆಗೆ ಒಳ್ಳೆಯ ಕೀರ್ತಿಯನ್ನು ತರಲು ಶ್ರಮಿಸುತ್ತೆನೆ ಮತ್ತು ಗ್ರಾಮೀಣ ಭಾಗದಲ್ಲಿ ಇಂತಹ ಉತ್ತಮ ಸಂಸ್ಥೆಯನ್ನು ಕಟ್ಟಿದ ಎಲ್ಲರಿಗೂ ಕೃತಜ್ಞತೆ ಸಲಿಸುವ ಮೂಲಕ ಬಡ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದ್ದರು ಈ ಸಂದರ್ಭದಲ್ಲಿ ನಿಕಟ ಪೂರ್ವ ಪ್ರಾಂಶುಪಾಲ ದಾಳಪ್ಪ ಹಾಗೂ  ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ಕಲಬುರ್ಗಿ ನಗರಕ್ಕೆ ೨೪್ಠ೭ ಕುಡಿಯುವ ನೀರು

Wed Jun 24 , 2020
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಕಲಬುರ್ಗಿಯಲ್ಲಿ ನಗರ ಪ್ರದಕ್ಷಿಣೆ ಮಾಡಿದ ನಂತರ ಮಾತನಾಡಿದ ಅವರು ಕಲಬುರ್ಗಿ ನಗರಕ್ಕೆ 24×7 ಕುಡಿಯುವ ನೀರಿನ ಕಾಮಗಾರಿಗೆ ಶೀಘ್ರವೇ ಶಂಕುಸ್ಥಾಪನೆ ಆಗಲಿದೆ. 837 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ಜಾರಿಯಾಗಿದ್ದು, ಜಲ ಶುದ್ಧೀಕರಣ ಘಟಕದಲ್ಲಿ ಹೊಸ ಯಂತ್ರೋಪಕರಣ ಅಳವಡಿಕೆ ಮಾಡಲಾಗುತ್ತದೆ.ಎಸ್.ಟಿ.ಪಿ ಪ್ಲಾಂಟ್ ನೀರು ನೇರವಾಗಿ ಭೀಮಾ ನದಿಗೆ ಬಿಡುವುದು ಅಪರಾಧ ಪ್ಲಾಂಟ್​ಗೆ ಭೂಮಿ ಪಡೆದುಕೊಂಡ ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ,ಉದ್ಯಾನವನಗಳ ಅಭಿವೃದ್ಧಿಗೆ […]

Advertisement

Wordpress Social Share Plugin powered by Ultimatelysocial