ಟೊಮ್ಯಾಟೋ ಕಾಯಿ ಚಟ್ನಿ!

ಚಟ್ನಿ ಎಲ್ಲ ಕಾಲದಲ್ಲಿಯೂ ತಿನ್ನಬಹುದಾದ ಖಾದ್ಯ.
ಎಂಥದೇ ಸಮಾರಂಭಗಳಲ್ಲಿಯೂ ಬಗೆ ಬಗೆಯ ಅಡುಗೆ ಪದಾರ್ಥಗಳ ನಡುವೆ ಚಟ್ನಿಯೂ ಇರುತ್ತದೆ. ಬೆಳಗಿನ ತಿಂಡಿಗಂತೂ ಚಟ್ನಿ ಬೇಕೇ ಬೇಕು.
ದೋಸೆ, ಚಪಾತಿ ಅದರಲ್ಲೂ ಮಖ್ಯವಾಗಿ ರೊಟ್ಟಿಯೊಂದಿಗೆ ಚಟ್ನಿ ಹೊಂದುತ್ತದೆ. ಅದರಲ್ಲೂ ಈ ವಿಶೇಷ ಚಟ್ನಿಯನ್ನು ಸವಿಯುವ ಮಜವೇ ಬೇರೆ. ಸುಲಭವಾಗಿ ತಯಾರಿಸಬಹುದಾದ ಈ ಟೊಮೆಟೋ ಕಾಯಿಯ ಚಟ್ನಿಯು ಚಳಿಗಾಲದಲ್ಲಿ ದೇಹಕ್ಕೆ ಸರಿ ಹೊಂದುವ ಖಾದ್ಯ ಕೂಡ ಹೌದು.
ನೀವೂ ಈ ಖಾದ್ಯದ ರುಚಿ ನೋಡಬೇಕು ಎಂದಾದರೆ ಇದಕ್ಕೆ ಬೇಕಾಗುವ ಸಾಮಾಗ್ರಿಗಳನ್ನು ಸಿದ್ಧ ಪಡಿಸಿಕೊಳ್ಳಿ.
ಬೇಕಾಗುವ ಸಾಮಾಗ್ರಿಗಳು
2 ಸಣ್ಣಗೆ ಕತ್ತರಿಸಿದ ಟೊಮ್ಯಾಟೊ ಕಾಯಿ /ಹಸಿರು ಟೊಮ್ಯಾಟೊ
3 ಟೀ ಸ್ಪೂನ್ ಎಳ್ಳಿನ ಬೀಜ
ಸ್ವಲ್ಪ ಕೊತ್ತೊಂಬರಿ ಸೊಪ್ಪು
1 ಟೀ ಸ್ಪೂನ್ ಅಡುಗೆ ಎಣ್ಣೆ
7 ರಿಂದ 8 ಕರಿಬೇವಿನ ಎಸಳುಗಳು
1/2 ಟೀ ಸ್ಪೂನ್ ಜೀರಿಗೆ
1/2 ಟೀ ಸ್ಪೂನ್ ಸಾಸಿವೆ
1/2 ಟೀ ಸ್ಪೂನ್ ಸಕ್ಕರೆ
3 ರಿಂದ 4 ಹಸಿ ಮೆಣಸಿನ ಕಾಯಿಗಳು
ಒಂದು ಚಿಟಿಕೆ ಇಂಗು
ರುಚಿಗೆ ತಕ್ಕಷ್ಟು ಉಪ್ಪು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಂಗಳೂರು: ತ್ರಿಕೋನ ಪ್ರೇಮ ಯುವಕನ ದುರಂತ ಅಂತ್ಯ

Sat Jan 29 , 2022
ಮಂಗಳೂರು: ಯುವಕನೊಬ್ಬ ಇಬ್ಬರು ಯುವತಿಯರನ್ನು ಪ್ರೀತಿಸಿ ಸೋಮೇಶ್ವರ ಬೀಚ್‌ನಲ್ಲಿ ಮಾತುಕತೆ ನಡೆಸಲು ಮುಂದಾಗಿ ದುರಂತ ಅಂತ್ಯವಾದ ಘಟನೆ ಶುಕ್ರವಾರ ಸಂಜೆ ನಡೆದಿದೆ.ಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜ (28) ಮೃತಪಟ್ಟ ಯುವಕ, ಕೋಟೆಕಾರು ಪಾನೀರು ನಿವಾಸಿ ಅಶ್ವಿತ ಫೆರಾವೊ(22) ಆತ್ಮಹತ್ಯೆಗೆ ಯತ್ನಿಸಿ ಸಾವಿನ ದವಡೆಯಿಂದ ಪಾರಾಗಿದ್ದಾಳೆ.ಲಾಯ್ಡ್ ಡಿಸೋಜ ಮತ್ತು ಅಶ್ವಿತ ಅವರು ಕಳೆದ ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈ ನಡುವೆ ಲಾಯ್ಡ್ ಗೆ ತೊಕ್ಕೊಟ್ಟು […]

Advertisement

Wordpress Social Share Plugin powered by Ultimatelysocial