ಡಿಕೆಶಿ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್..!

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಸ್ವೀಕಾರ ಕಾರ್ಯಕ್ರಮ ಜುಲೈ ೨ ಕ್ಕೆ ಬಹುತೇಕ ಫಿಕ್ಸ್ ಆಗಿದೆ ಎನ್ನಲಾಗಿದೆ. ಜೂನ್ ೧೪ ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿತ್ತು. ಒಟ್ಟು ಮೂರು ಬಾರಿ ಪದಗ್ರಹಣ ಕಾರ್ಯಕ್ರಮ ಮುಂದೂಡಲ್ಪಟ್ಟಿದ್ದು, ಇದೀಗ ಜುಲೈ ೨ ರಂದು ಕಾರ್ಯಕ್ರಮ ನಡೆಸಲು ತೀರ್ಮಾನ ಮಾಡಲಾಗಿದೆ ಎನ್ನಲಾಗಿದೆ. ಜೂನ್ ೨೯ ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಪಕ್ಷದ ಅಭ್ಯರ್ಥಿಯ ಆಯ್ಕೆ ಇನ್ನೂ ಅಂತಿಮವಾಗಿಲ್ಲ. ಹೀಗಾಗಿ ವಿಧಾನಪರಿಷಿತ್ ಚುನಾವಣೆ ನಡೆದ ನಡೆದ ಜುಲೈ ೨ಕ್ಕೆ ಡಿಕೆಶಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗುತ್ತಿದೆ.

Please follow and like us:

Leave a Reply

Your email address will not be published. Required fields are marked *

Next Post

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸಂತಾಪ

Mon Jun 15 , 2020
ಸುಶಾaತ್ ಸಿಂಗ್ ರಜಪೂತ್ ನಿಧನಕ್ಕೆ ಈಶ್ವರ್ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು, ಕಳೆದ ಕೆಲ ತಿಂಗಳಿAದ ಖಿನ್ನತೆಯಿಂದ ಬಳಲುತ್ತಿದ್ದ ೩೫ ವರ್ಷದ ಸುಶಾಂತ್ ರಜಪೂತ್, ಇಂದು ಮುಂಬೈನ ಬಾಂದ್ರಾ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂತಹ ಉದಯೋನ್ಮುಖ ನಟನ ಸಾವು ನಿಜಕ್ಕೂ ಆಘಾತಕಾರಿ ಎಂದು ಟ್ವೀಟ್ ಮಾಡಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial