ತಹಶೀಲ್ದಾರ್ ಹತ್ಯೆ ಖಂಡಿಸಿ

ತಹಶೀಲ್ದಾರ್ ಚಂದ್ರಮೌಳೇಶ್ವರ ಕೊಲೆ ಪ್ರಕರಣ, ಕರ್ನಾಟಕ ರಾಜ್ಯ ನೌಕರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ತಹಶೀಲ್ದಾರ್ ಚಂದ್ರಮೌಳೇಶ್ವರ ಮೇಲೆ ಪೊಲೀಸರ ಸಮ್ಮುಖದಲ್ಲೆ ನಿವೃತ್ತ ಶಿಕ್ಷಕ ವೆಂಕಟಾಚಲಪತಿ ಅವರು ಚಾಕುವಿನಿಂದ ಗಾಯಗೊಳಿಸಿದ್ದು, ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಈ ದುರ್ಘಟನೆಯನ್ನು ಖಂಡಿಸಿ ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಕರ್ನಾಟಕ ರಾಜ್ಯ ನೌಕರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ, ಅಧಿಕಾರಿಗಳಿಗೆ ಎಲ್ಲ ರೀತಿಯ ರಕ್ಷಣೆ ನೀಡಬೇಕು ಮತ್ತು ಆರೋಪಿಯನ್ನು ಬಂಧಿಸಿ ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಮಾಡಿದ್ದರು. ಈ ಸಂದರ್ಭದಲ್ಲಿ  ನೌಕರರ ಸಂಘದ ಪದಾಧಿಕಾರಗಳು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ಬೆಳಗಾವಿ ಜಿಲ್ಲೆಯ ಐನಾಪೂರದಲ್ಲಿ ಚರಂಡಿ ನಿರ್ಮಾಣ ಮಾಡದ ಹಿನ್ನಲೆ

Sat Jul 11 , 2020
ಐನಾಪೂರ ಪಟ್ಟಣದಲ್ಲಿ ವಾರ್ಡ ನಂಬರ ೮ರ ಗಲ್ಲಿಗಳಲ್ಲಿ ಸುಮಾರು ಇಪ್ಪತ್ತು ವರ್ಷಗಳಿಂದ ರಸ್ತೆ ಹದೆಗೆಟ್ಟು ಹೋಗಿದೆ ಅಲ್ಲದೆ ಇದ್ದ ಸಣ್ಣ ಚರಂಡಿ ತುಂಭಿ ರಸ್ತೆ ಯಲ್ಲಿ ನೀರು ಬರುತ್ತಿದೆ. ಇನ್ನೂ ಒಂದು ಸಣ್ಣ ಮಳೆಯಾದರೆ ಸಾಕು ಈ ರಸ್ತೆ ಕೆಸರು ಗದ್ದೆ ಜಾರುಂಡಿಯAತೆ ಆಗುತ್ತದೆ. ಇಗಾಗಲೆ ಎರಡು ಮೂರು ಜನರು ಜಾರಿ ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ. ಇನ್ನೂ ಚರಂಡಿ ನೀರು ಮುಂದೆ ಹರಿಯದೆ ತುಂಬಿಕೊAಡು ರಸ್ತೆ ಮೆಲೆ ಬರುತ್ತದೆ ಇದರಿಂದ […]

Advertisement

Wordpress Social Share Plugin powered by Ultimatelysocial