ದಾಸರಹಳ್ಳಿಯಲ್ಲಿ ರಸ್ತೆಗಳಿಗೆ ಔಷಧಿ ಸಿಂಪಡಿಕೆ

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಕರೋನಾ ನಿಯಂತ್ರಣಕ್ಕೆ ಸಂಬAಧಿಸಿದAತೆ ದಾಸರಹಳ್ಳಿ ವಲಯ ಉಸ್ತುವಾರಿ ಸಚಿವರಾದ ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಗೋಪಾಲಯ್ಯನವರು ಹಾಗೂ ಮಾನ್ಯ ಜನಸ್ನೇಹಿ ಶಾಸಕರಾದ ಶ್ರೀ ಆರ್ ಮಂಜುನಾಥ್ ರವರು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ೮ ವಾರ್ಡುಗಳು ಹಾಗೂ ೨ ಗ್ರಾಮ ಪಂಚಾಯಿತಿ ಸೇರಿದಂತೆ ಎಲ್ಲಾ ಮುಖ್ಯರಸ್ತೆಗಳು, ಅಡ್ಡರಸ್ತೆಗಳು ಹಾಗೂ ಪ್ರತಿ ಕಂಟೋನ್ಮೆAಟ್ ಜೋನ್ ಗಳಿಗೂ ಸಮರ್ಪಕವಾಗಿ ಔಷಧಿ ಸಿಂಪಡಿಸಲು ಟ್ರ‍್ಯಾಕ್ಟರ್ ಗಳು ಹಾಗೂ ಜೆಟ್ ಮೆಷಿನ್ ಲಾರಿ ಹಾಗೂ ಕೈಪಂಪ್ ಸ್ಪ್ರೇ ಮೇನ್ ಗಳಿಗೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಬಿಬಿಎಂಪಿ ವಾಡ್ ಸದಸ್ಯರುಗಳು, ವಲಯ ಜಂಟಿ ಆಯುಕ್ತರು ಹಾಗೂ, ಉನ್ನತ ಅಧಿಕಾರಿಗಳು ಹಾಜರಿದ್ದರೂ ಹಾಗೂ ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಸಚಿವರು ಎಲ್ಲರೂ ಒಟ್ಟಿಗೆ ಕಾರ್ಯನಿರ್ವಹಿಸುವ ಮೂಲಕ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕರೋನ ಮುಕ್ತ ವಲಯವನ್ನಾಗಿ ಪರಿವರ್ತಿಸುವುದಾಗಿ ತಿಳಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಸಚಿವರ ಕುಟುಂಬದಲ್ಲಿ ಮನೆ ಮಾಡಿದ ಆತಂಕ

Tue Jul 14 , 2020
ಗ್ರಾಮಾಭಿವೃಧ್ದಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ಮನೆ ಕೆಲಸದವರಿಗೂ ಕೊರೋನಾ ಸೋಂಕು ಧೃಢಪಟ್ಟಿದ್ದು ಭಾರಿ ಆತಂಕಕ್ಕೆ ಕಾರಣವಾಗಿದೆ. ಕಸ ಗುಡಿಸುವವರಿಗೆ ಹಾಗು ಪೇಪರ್ ತಂದುಕೊಡುವವರಿಗೆ ಸೋಂಕು ಧೃಢವಾಗಿದ್ದು ಮೇಗ್ಗಾನ್ ಆಸ್ಪತ್ರಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದ್ದು ಇವರಿಗೆ ಸೋಂಕು ಹೇಗೆ ತಗುಲಿದೆ ಎನ್ನುವ ವಿಚಾರ ಈಗ ಎಲ್ಲಿಗೂ ತಲೆನೊವ್ವಾಗಿ ಪರಿಣಮಿಸಿದೆ. Please follow and like us:

Advertisement

Wordpress Social Share Plugin powered by Ultimatelysocial