ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ

ರಾಜ್ಯದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಅಬ್ಬರಿಸುತ್ತಲೇ ಇದ್ದು, ರಾಜ್ಯದಲ್ಲಿ ಶನಿವಾರ 2,798 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 36,216ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲೇ ಒಟ್ಟು 16,862 ಮಂದಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ ದಾಖಲೆಯ 70 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೆ 14,716 ಮಂದಿ ಗುಣಮುಖರಾಗಿದ್ದಾರೆ. ಉಳಿದ 20,883 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂದು ತಿಳಿದು ಬಂದಿದೆ.

Please follow and like us:

Leave a Reply

Your email address will not be published. Required fields are marked *

Next Post

ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಯ ಮೌಲ್ಯ ಮಾಪನ ಆರಂಭ

Sun Jul 12 , 2020
ನಾಳೆಯಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆಯ ಮೌಲ್ಯ ಮಾಪನ ಆರಂಭವಾಗಲಿದೆ. ರಾಜ್ಯದ 228 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆಯಲಿದೆ.  ಮೌಲ್ಯ ಮಾಪನದಲ್ಲಿ, 7,1154 ಮೌಲ್ಯ ಮಾಪನ ಸಿಬ್ಬಂದಿಗಳು ಭಾಗಿಯಾಗಲಿದ್ದಾರೆ ಇದಕ್ಕಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲಾ ಸಿದ್ಧತೆಯನ್ನು ಮಾಡಿಕೊಂಡಿದ್ದು, ನಾಳೆಯಿಂದ ಬೆಂಗಳೂರು ನಗರ, ಗ್ರಾಮಾಂತರದಲ್ಲಿ ತಾತ್ಕಾಲಿಕವಾಗಿ ಹೊರತಾಗಿ, ಬೇರೆ ಜಿಲ್ಲೆಗಳಲ್ಲಿ ಎಸ್ ಎಸ್ ಎಲ್ ಸಿ ಮೌಲ್ಯಮಾಪನ ಆರಂಭವಾಗಲಿದೆ. ಎಂಬುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ […]

Advertisement

Wordpress Social Share Plugin powered by Ultimatelysocial