ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗಿತ್ತಿದ್ದು, ಕಳೆದ 24 ಗಂಟೆಗಳಲ್ಲಿ 47,704 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,83,157ಕ್ಕೆ ಏರಿಕೆಯಾಗಿದೆ. ಒಂದೇ ದಿನ 654 ಮಂದಿ ಬಲಿಯಾಗಿದ್ದು, ದೇಶದಲ್ಲಿ ಕೊರೋನಾಗೆ ಸಾವನ್ನಪ್ಪಿದವರ ಸಂಖ್ಯೆ 33,425 ಏರಿಕೆಯಾಗಿದೆ. ಇನ್ನು 14,83,157 ಮಂದಿ ಸೋಂಕಿತರ ಪೈಕಿ 9,52,744 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 4,96,988 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Please follow and like us:

Leave a Reply

Your email address will not be published. Required fields are marked *

Next Post

ವಿಕಲಚೇತನರಿಗೆ ಜೀವನ ಮಟ್ಟ ಸುಧಾರಣೆಯಾಗವ ದೃಷ್ಟಿಯಿಂದ ವಿತರಣೆ

Tue Jul 28 , 2020
ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವಿಕಲಚೇತನರ ಪುರ್ನವಸತಿ ಕೇಂದ್ರ ಹಾಗೂ ಬಿ.ಎಲ್.ಡಿ.ಇ ವಿಶ್ವವಿದ್ಯಾಲಯ ಸಹಯೋಗದೊಂದಿಗೆ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 29 ಫಲಾನುಭವಿಗಳಿಗೆ ಇಂಧನ ಚಾಲಿತ ತ್ರಿ-ಚಕ್ರ ವಾಹನ ಹಾಗೂ 15 ಜನರಿಗೆ ಕೃತಕ ಅಂಗಾಂಗಳ ಜೋಡಣೆಯ ಸಲಕರಣೆಗಳನ್ನು ಬಿ.ಎಲ್.ಡಿ.ಇ ಅಧ್ಯಕ್ಷ, ಶಾಸಕ ಎಂ.ಬಿ.ಪಾಟೀಲ್ ವಿತರಿಸಿದರು.  ಈ ಸಂದರ್ಭದಲ್ಲಿ ಅವರು ಮಾತನಾಡಿ ವಿಕಲಚೇತನರಿಗೆ ಜೀವನ ಮಟ್ಟ ಸುಧಾರಣೆಯಾಗವ ದೃಷ್ಟಿಯಿಂದ ಶಾಸಕರ ಅನುದಾನದಿಂದ ಮತಕ್ಷೇತ್ರದಲ್ಲಿ ತ್ರಿ-ಚಕ್ರ ವಾಹನ ವಿತರಿಸಲಾಗುತ್ತಿದೆ. […]

Advertisement

Wordpress Social Share Plugin powered by Ultimatelysocial