ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಳ

ದೇಶದಲ್ಲಿ ಮಾರಕ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 24879 ಜನರಿಗೆ ಕೊರೊನಾ ವೈರಸ್ಪತ್ತೆಯಾಗಿದೆ. ಈ ಮೂಲಕ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,67,296 ಲಕ್ಷಕ್ಕೆ ಏರಿಕೆಯಾಗಿದೆ. ಒಂದೇ ದಿನ 487 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 21129 ಕ್ಕೆ ಏರಿಕೆಯಾಗಿದೆ. ಈ ಪೈಕಿ 4,76,378 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 2,69,789 ಮಂದಿ ಕೊರೊನಾ ವೈರಸ್ ನಿಂದ ಬಳಲುತ್ತಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

೮೯ ಆ್ಯಪ್ ಡಿಲೀಟ್ ಮಾಡುಲು ಸೈನಿಕರಿಗೆ ಸೂಚನೆ 

Thu Jul 9 , 2020
ಕೇಂದ್ರ ಸರ್ಕಾರ ಚೀನಾದ 59 ಆಯಪ್’ಗಳನ್ನು ನಿಷೇಧಿಸಿದ ಬೆನ್ನಲ್ಲೇ, ಸೇನೆಯ ಯೋಧರು ಮತ್ತು ಅಧಿಕಾರಿಗಳು ತಮ್ಮ ಮೊಬೈಲ್‌ ಫೋನ್‌ನಲ್ಲಿರುವ ಫೇಸ್‘ಬುಕ್, ಇನ್‘ಸ್ಟಾಗ್ರಾಮ್ ಸೇರಿ 89 ಆ್ಯಪ್ ಗಳನ್ನು ಜೂನ್ 15ರೊಳಗೆ ಡಿಲೀಟ್ ಮಾಡಲು ಕೇಂದ್ರ ಸರ್ಕಾರ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಪಾಕಿಸ್ತಾನ ಮತ್ತು ಚೀನಾ ಗುಪ್ತಚರ ಸಂಸ್ಥೆಗಳು ಆನ್’ಲೈನ್ ನಲ್ಲಿ ಸೇನೆಯ ಮಾಹಿತಿ ಕದಿಯಲು ಯತ್ನಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ದೇಶದ ಹಿತದೃಷ್ಟಿಯಿಂದ ಸೂಕ್ಷ್ಮ ಮಾಹಿತಿಗಳು […]

Advertisement

Wordpress Social Share Plugin powered by Ultimatelysocial