ದೆಹಲಿಯಲ್ಲಿ ಏರಿಕೆ ಕಂಡ ಕೊರೊನಾ ಸಂಖ್ಯೆ

ನವದೆಹಲಿ: ೨೪ ಗಂಟೆಯಲ್ಲಿ ದೇಶದಲ್ಲಿ ೧೮,೬೦೧ ಕೋವಿಡ್ ಸೋಂಕು ಪ್ರಕರಣಗಳ ಪೈಕಿ ೩,೨೫೧ ಮಂದಿ ಗುಣಮುಖರಾಗಿದ್ದಾರೆ. ವಿವಿಧ ರಾಜ್ಯಗಳಲ್ಲಿ ೧೪,೭೫೯ ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ೫೯೦ ಮಂದಿ ಮೃತಪಟ್ಟಿದ್ದಾರೆ.
ಮಹಾರಾಷ್ಟದಲ್ಲಿ ಅತಿ ಹೆಚ್ಚು ಸಾವು ಸಂಭವಿಸಿದ್ದು, ಒಟ್ಟು ೪,೬೬೬ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಹಾಗೆಯೇ ದೆಹಲಿಯಲ್ಲಿ ೨,೦೮೧ ಪ್ರಕರಣಗಳು, ೪೭ ಮಂದಿ ಸಾವನ್ನಪ್ಪಿದ್ದು, ತಮಿಳುನಾಡಿನಲ್ಲಿ ೧,೫೭೬ ಪ್ರಕರಣಗಳು, ೧೭ ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವಾಲಯ ವರದಿಯಿಂದ ತಿಳಿದು ಬಂದಿದೆ.

Please follow and like us:

Leave a Reply

Your email address will not be published. Required fields are marked *

Next Post

ಪಬ್ಲಿಕ್ ಟಿವಿ ವರದಿಗಾರ ಹನುಮಂತ ನಿಧನ

Tue Apr 21 , 2020
ರಾಮನಗರ: ಪಬ್ಲಿಕ್ ಟಿವಿ ವರದಿಗಾರ ಹನುಮಂತ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲಾ ಕಾರಾಗೃಹದ ಮುಂಭಾಗದಲ್ಲಿ ನಡೆದಿದೆ.  ಪಾದರಾಯನಪುರ ಗಲಭೆಯ ಆರೋಪಿಗಳನ್ನ ರಾಮನಗರದ ಕಾರಾಗೃಹಕ್ಕೆ ಕರೆತಂದಿದ್ದ ಸುದ್ದಿ ಮಾಡಿ ಬರುತ್ತಿದ್ದ ಸಂಧರ್ಭದಲ್ಲಿ ಹಿಂದಿನಿಂದ ಬಂದ ATM ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಪಬ್ಲಿಕ್ ವರದಿಗಾರ ಹನುಮಂತು ಕಳೆದ 6 ವರ್ಷಗಳಿಂದಲೂ ರಾಮನಗರ ವದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಹನುಮಂತು ನಿಧನಕ್ಕೆ ರಾಮನಗರ ಜಿಲ್ಲಾ ಪತ್ರಕರ್ತರು ಸಹೋದ್ಯೋಗಿಗಳು ಕಂಬನಿ‌ ಮಿಡಿದಿದ್ದಾರೆ.     […]

Advertisement

Wordpress Social Share Plugin powered by Ultimatelysocial