ದೇಶದಲ್ಲಿ ಕೊರೊನಾ ಅಟ್ಟಹಾಸ

ಭಾರತದಲ್ಲಿ ಕರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದು ಒಂದೇ ದಿನ 11,458 ಮಂದಿ ಸೋಂಕಿತರ ಪತ್ತೆಯಾಗಿದೆ. 3,08,993 ಪ್ರಕರಣಗಳು ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಕೊರೊನಾ 386 ಜನರು ಸಾವನ್ನಪ್ಪಿದ್ದಾರೆ. ಇವರೆಗೆ ಕೊರೊನಾ ಸೋಂಕಿಗೆ  8,890ಮಂದಿ ಬಲಿಯಾಗಿದ್ದಾರೆ. ಒಟ್ಟು ದೇಶದಲ್ಲಿ 154330 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಉಳಿದವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ವಿಶ್ವದಲ್ಲಿ 4ನೇ ಸ್ಥಾನಕ್ಕೆ ಏರಿಕೆಯಾಗಿದೆ ಎಂದು ಕೊರೋನಾ ವೈರಸ್ ಅಂಕಿಅಂಶ ವೆಬ್ ಸೈಟ್ ವರ್ಲ್ಡೊಮೀಟರ್ ತಿಳಿಸಿದೆ.

 

 

Please follow and like us:

Leave a Reply

Your email address will not be published. Required fields are marked *

Next Post

ರಾಮನಗರದಲ್ಲಿ ಕೋವಿಡ್-19 ಟೆಸ್ಟಿಂಗ್ ಲ್ಯಾಬ್

Sat Jun 13 , 2020
ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ರವರು ರಾಮನಗರ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಕೇಸ್ ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಬಿಡಿದಿಯ ತಾಳಗಪ್ಪೆ ಗ್ರಾಮದಲ್ಲಿ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳನ್ನು ಗ್ರಾಮ ಪಂಚಾಯತಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿದ ಸಂವಾದದಲ್ಲಿ ಪಾಲ್ಗೊಂಡ ನಂತರ ರಾಮನಗರ ಜಿಲ್ಲೆಯಲ್ಲೇ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಪ್ರಾರಂಭಿಸುತ್ತಿದ್ದು ಕೊರೊನಾ ವೈರಸ್ ಎದುರಿಸಲು ನಾವು ಸಿದ್ದರಾಗಿದ್ದೇವೆ.ಎಂದು ತಿಳಿಸಿದ್ದಾರೆ,ಲಾಕ್ ಡೌನ್ ಅನ್ ಲಾಕ್ ಆಗಿದಬಳಿಕ ರಾಜ್ಯದಲ್ಲಿ […]

Advertisement

Wordpress Social Share Plugin powered by Ultimatelysocial