ದೇಶದಲ್ಲಿ ಕೊರೊನಾ ಅಟ್ಟಹಾಸ

ದೇಶದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು , ಒಂದೇ ದಿನದಲ್ಲಿ 28,637 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,49,553ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 551 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಕೂಡ 22,674ಕ್ಕೆ ಏರಿಕೆಯಾಗಿದೆ. ಈ ನಡುವೆ 8,49,553 ಮಂದಿ ಸೋಂಕಿತರ ಪೈಕಿ 5,34,621 ಮಂದಿ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 2,92,258 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ

Please follow and like us:

Leave a Reply

Your email address will not be published. Required fields are marked *

Next Post

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ

Sun Jul 12 , 2020
ರಾಜ್ಯದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಅಬ್ಬರಿಸುತ್ತಲೇ ಇದ್ದು, ರಾಜ್ಯದಲ್ಲಿ ಶನಿವಾರ 2,798 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 36,216ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲೇ ಒಟ್ಟು 16,862 ಮಂದಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ ದಾಖಲೆಯ 70 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೆ 14,716 ಮಂದಿ ಗುಣಮುಖರಾಗಿದ್ದಾರೆ. ಉಳಿದ 20,883 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂದು ತಿಳಿದು ಬಂದಿದೆ. Please follow […]

Advertisement

Wordpress Social Share Plugin powered by Ultimatelysocial