ದೇಶದಲ್ಲಿ ಕೊರೊನಾ ರಣಕೇಕೆ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 37,148  ಮಂದಿಗೆ ಕೊರೊನಾ ಸೋಂಕು ತಗುಲಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,55,191ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 587 ಮಂದಿ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ದೇಶದಲ್ಲಿ 28,084 ಮಂದಿ ಮಹಾಮಾರಿ ಕೊರೊನಾ ವೈರಸ್ ನಿಂದ ಮೃತಪಟ್ಟಿದ್ದಾರೆ. 11,55,191 ಮಂದಿ ಸೋಂಕಿತರ ಪೈಕಿ 7,24,578 ಜನರು ಕೊರೊನಾದಿಂದ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ ಉಳಿದ 4,02,529 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಒಂದೇ ದಿನದಲ್ಲಿ 24,491 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿ ಅಂಶಗಳಿಂದ ತಿಳಿದುಬಂದಿದೆ.

Please follow and like us:

Leave a Reply

Your email address will not be published. Required fields are marked *

Next Post

ಖರ್ಗೆ ಮನೆಗೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್

Tue Jul 21 , 2020
ಕಾಂಗ್ರೆಸ್ ನ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ 78 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ  ಸದಾಶಿವನಗರದಲ್ಲಿರುವ ಖರ್ಗೆ ಮನೆಗೆ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಶುಭಾಶಯ ತಿಳಿಸಿದರು. ಹಾಗೆಯೇ ಮುಖ್ಯ ಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಸಹ ಹಿರಿಯ ರಾಜಕಾರಣಿಗಳು, ಸಂಸದರೂ ಆಗಿರುವ ಆತ್ಮೀಯ ಶ್ರೀ ಮಲ್ಲಿಕಾರ್ಜುನ ಖರ್ಗೆಯವರಿಗೆ ಜನ್ಮದಿನದ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯವನ್ನು, ದೀರ್ಘಾಯುಷ್ಯವನ್ನು ಕರುಣಿಸಲಿ ಎಂದು ಟ್ವೀಟ್ ಮೂಲಕ ಶುಭಾಶಯ ತಿಳಿಸಿದರು. Please follow and like […]

Advertisement

Wordpress Social Share Plugin powered by Ultimatelysocial