ದೇಶದಲ್ಲಿ ಮೊದಲ ಬಾರಿ ೩೦ ಸಾವಿರಕ್ಕಿಂತ ಅಧಿಕ ಸೋಂಕು ಪತ್ತೆ

ದೇಶದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 32,695 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು , ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,70,169ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 606 ಮಂದಿ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ.  ಈ ವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 24,915ಕ್ಕೆ ತಲುಪಿದೆ. ಮತ್ತು ಒಂದೇದಿನದಲ್ಲಿ 21,415 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 6,12,815ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ್ನೂ 3,31,146 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.

Please follow and like us:

Leave a Reply

Your email address will not be published. Required fields are marked *

Next Post

ಮಧುಗಿರಿ ಪಟ್ಟಣದಲ್ಲಿ ಸ್ವಯಂಘೋಷಿತ ಲಾಕ್‌ಡೌನ್

Thu Jul 16 , 2020
ಮಧುಗಿರಿ ಪಟ್ಟಣದಲ್ಲಿ ಸ್ವಯಂಘೋಷಿತ ಲಾಕ್ ಡೌನ್ ಗೆ ಕೆಲವರು ಕರೆ ನೀಡಿದ್ದು, ಪಟ್ಟಣದಲ್ಲಿ ಕರೆ ನೀಡಿರುವ ಸ್ವಯಂಪ್ರೇರಿತ ಲಾಕ್ ಡೌನ್ ಹಿನ್ನಲೆಯಲ್ಲಿ ಕೆಲವರು ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿ ಬೆದರಿಕೆ ಒಡ್ಡುತ್ತಿದ್ದಾರೆ. ಈ ಹಿನ್ನಲೆ ನಮಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ತಹಸೀಲ್ದಾರ್ ಡಾ.ಜಿ.ವಿಶ್ವನಾಥ್ ಗೆ ಸಾರ್ವಜನಿಕರು ಮನವಿ ಮಾಡಿದ್ದಾರೆ. ಸಾರ್ವಜನಿಕರು ಮನವಿ ಸಲ್ಲಿಸಿದ ವೇಳೆ ಮಾತನಾಡಿದ ಅವರು, ಪಟ್ಟಣದಲ್ಲಿ ಕೆಲವರು ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ಗೆ ಕರೆ […]

Advertisement

Wordpress Social Share Plugin powered by Ultimatelysocial