ದೇಶದಲ್ಲಿ ಹೆಚ್ಚುತ್ತಿರುವ  ಕೊರೊನಾ ಪ್ರಕರಣ

ಭಾರತದಲ್ಲಿ ಮಾರಕ ಕೊರೊನಾ ವೈರಸ್ ನ ಅಟ್ಟಹಾಸ ಮುಂದುವರೆದಿದೆ. ಬುಧವಾರ 22,752 ಜನರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಈ ಮೂಲಕ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,42,417ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 486 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಒಟ್ಟು ಕೊರೊನಾಗೆ ಬಲಿಯಾದವರ ಸಂಖ್ಯೆ 20,642ಕ್ಕೆ ಏರಿಕೆಯಾಗಿದೆ. ಈ ಪೈಕಿ 4,56,831 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಇನ್ನೂ 2,64,944 ಕೊರೊನಾ ವೈರಸ್ ಪ್ರಕರಣಗಳು ಸಕ್ರಿಯವಾಗಿದೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Please follow and like us:

Leave a Reply

Your email address will not be published. Required fields are marked *

Next Post

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ‌ಗೆ ೩ ಮಂದಿ ಬಲಿ

Wed Jul 8 , 2020
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 3 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ನಿನ್ನೆವರೆಗೆ 1,359 ಪ್ರಕರಣ ದೃಢಪಟ್ಟಿದ್ದು, ಈ ಪೈಕಿ 683 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇನ್ನು 650 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುತ್ತೂರಿನ 32 ವರ್ಷದ ಮಹಿಳೆ, ಉಳ್ಳಾಲದ 62 ವರ್ಷದ ವೃದ್ದೆ, ಭಟ್ಕಳದ 60 ವರ್ಷದ ವ್ಯಕ್ತಿ ಇಂದು ಮೃತಪಟ್ಟಿದ್ದಾರೆ. ವಿವಿಧ ಖಾಯಿಲೆಗಳಿಂದ ಮೂವರು […]

Advertisement

Wordpress Social Share Plugin powered by Ultimatelysocial