ದೇಶದ ಮೊದಲ ಕೊರೋನಾ ಪರೀಕ್ಷಾ ಬಸ್ ಬಿಡುಗಡೆ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ವಿಪರೀತವಾಗಿ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ  ಕೊರೋನಾ ಪರೀಕ್ಷಾ ಬಸ್ ಅನ್ನು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಬಸ್ ಅನ್ನು ರಾಜ್ಯ ಆರೋಗ್ಯ ಸಚಿವ ರಾಜೇಶ್ ತೋಪೆ, ಆದಿತ್ಯ ಠಾಕ್ರೆ ಮತ್ತು ರ‍್ವೀನ್ ಪರದೇಶಿ ಉದ್ಘಾಟಿಸಿದರು.   ಕೊರೊನಾವೈರಸ್ ಅನ್ನು ಪತ್ತೆಹಚ್ಚಲು ಜ್ವರ, ಔ೨ ಸ್ಯಾಚುರೇಶನ್ ಮತ್ತು ಎಐ ಆಧಾರಿತ ಎಕ್ಸರೆಗಳ ಸಂಯೋಜನೆಯನ್ನು ಬಳಸಿಕೊಂಡು ಸಾಮೂಹಿಕ ತಪಾಸಣೆಗಾಗಿ ಈ ಬಸ್ ರಚನೆ ಮಾಡಲಾಗಿದೆ. ಬಸ್ನಲ್ಲಿ ಹೆಚ್ಚುವರಿ ರ‍್ಟಿಪಿಸಿಆರ್ ಸ್ವ್ಯಾಬ್ ಸಂಗ್ರಹ ಸೌಲಭ್ಯವಿದೆ.

Please follow and like us:

Leave a Reply

Your email address will not be published. Required fields are marked *

Next Post

ಕಳಪೆ ಬೀಜ ಮಾರುವ ಮೂಲ ಬೇರು ತೆಗೆಯಬೇಕು: ಬಿಸಿ ಪಾಟೀಲ್

Fri May 1 , 2020
ಹಾವೇರಿ: ರಾಜ್ಯದಲ್ಲಿ ಕಳಪೆ ಗುಣಮುಟ್ಟದ ಮತ್ತು ನಕಲಿ ಬಿತ್ತನೆ ಬೀಜಗಳನ್ನು ಮಾರಾಟ ಮಾಡಲಾಗುತ್ತುದೆ. ಕಳಪೆ ಬೀಜ ಮಾರುವ ಮೂಲ ಬೇರು ತೆಗೆಯಬೇಕಾಗಿದೆ .ಆದರೆ ಈ ಜಾಲದ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದರು. ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯದ ಹಾವೇರಿ, ಧಾರವಾಡ, ಬಳ್ಳಾರಿ 1685 ಕ್ಚಿಂಟಲ್ ಕಳಪೆ ಬೀಜ ವಶಕ್ಕೆ ಪಡೆಯಲಾಗಿದೆ‌. ಮುಸುಕಿನ ಜೋಳ, ಸೂರ್ಯಕಾಂತಿ ಸೇದಂತೆ ಅನೇಕ ಬೀಜ […]

Advertisement

Wordpress Social Share Plugin powered by Ultimatelysocial